ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ
ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…
ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್
ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ ನ 20ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ ಎಂದು ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್ ತಿಳಿಸಿದರು. ತಾಲೂಕಿನ ಅತ್ತಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ…
ಕೆ.ಎಸ್.ಹೆಗಡೆ ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್ ತಾಲೂಕಾ ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.
ವರದಿ : ಲೋಕೇಶ್ ನಾಯ್ಕ್.ಭಟ್ಕಳ. ಕೆ.ಎಸ್.ಹೆಗಡೆ ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್ ತಾಲೂಕಾ ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ. ಭಟ್ಕಳ ನವೆಂಬರ್ 20 ತಾಲೂಕಿನ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ತಾಲೂಕಾ ಆಸ್ಪತ್ರೆ ಭಟ್ಕಳ,ಹಾಗೂ ಕ್ರೀಯಾಶೀಲ ಗೆಳೆಯರ ಸಂಘ ಭಟ್ಕಳ…
ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ
ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ ಹೊಸಕೋಟೆ ನ.18 ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಪ್ರಯತ್ನಿಸಿದ, ಸಮಾಜ ಸುಧಾರಣೆಗೆ ಶ್ರಮಿಸಿದ ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು. ಇವರ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿ ದೀಪವಾಗಿವೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ನಗರದ…
ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ
ಮೆಟ್ರೋ ವರದಿ ಪೊಲೀಸ್ ಅಧಿಕಾರಿಗಳಿಗೆ ಉತ್ತಮ ಕರ್ತವ್ಯ ಪ್ರಶಂಸನಾ ಪತ್ರ ವಿತರಿಸಿದ ನಗರದ ಪೊಲೀಸ್ ಆಯುಕ್ತರದ ಸೀಮಾ ಲಾಟ್ಕರ್ ಮೈಸೂರು ನ.19ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ IPS ರವರ ನೇತೃತ್ವದಲ್ಲಿ ಈ…
ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ
ವರದಿ: ನಾಗೇಶ್ ಸುಬ್ರಹ್ಮಣ್ಯ ದಕ್ಷಿಣ ಕನ್ನಡ ನ,19ಜಿಲ್ಲೆಯ ಕಡಬ ತಾಲೂಕುಕುಕ್ಕೆ ಸುಬ್ರಮಣ್ಯಕ್ಕೆ ಭಾರತದ T20 ಕ್ರಿಕೆಟ್ ತಂಡದ ನಾಯಕ ಹಾಗೂ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ ದೇವಸ್ಥಾನಕ್ಕೆ ಕುಟುಂಬ ಸಮೇತ ಬೇಟಿ ನೀಡಿದರು ಸೂರ್ಯ ಕುಮಾರ್ ಯಾದವ್ ರವರ ಧರ್ಮಪತ್ನಿ…
ಪರಿಸರ ಸ್ನೇಹಿ ಪ್ರಯಾಣದತ್ತ ರೈಲ್ವೆ ಇಲಾಖೆಯ ಮಹತ್ವದ ಚಿತ್ತ
ಮೆಟ್ರೋ ವರದಿ ಕೊನೆಯ ಬಾರಿಗೆ ಡೀಸೆಲ್ ಇಂಜಿನ್ ಮೂಲಕ ಪ್ರಯಾಣ ಮುಗಿಸಿದ ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ನಿಂದ ದಾವಣಗೆರೆ, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿ, ಮಿರಜ್, ಸಾಂಗ್ಲಿ ಗೆ ನಿತ್ಯ ಹೊರಡುವ ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್ ರೈಲುಗಾಡಿ. ರಾಣಿ…
ಉಡುಪಿ ಲಕ್ಷ್ಮೀ ನಗರದ ಪಾಳೆಬೆಟ್ಟು ನಿವಾಸಿ ಸಿಟಿ ಬಸ್ ಚಾಲಕ ಪ್ರಸಾದ್ ಅನುಮಾನಸ್ಪದ ಸಾವು
ವರದಿ : ಆರತಿ ಗಿಳಿಯಾರು ಉಡುಪಿ ಲಕ್ಷ್ಮೀ ನಗರದ ಪಾಳೆಬೆಟ್ಟು ನಿವಾಸಿ ಸಿಟಿ ಬಸ್ ಚಾಲಕ ಪ್ರಸಾದ್ ಅನುಮಾನಸ್ಪದ ಸಾವು…! ಉಡುಪಿ : ನ.18ಮಲ್ಪೆ ಠಾಣೆ ವ್ಯಾಪ್ತಿಯ ಲಕ್ಷ್ಮಿ ನಗರ ಪಾಳೆಪಟ್ಟು ನಿವಾಸಿ ಪ್ರಸಾದ್( 40) ರವರು ಮನೆಯ ಸಮೀಪವೇ ಮೃತಪಟ್ಟಿರುತ್ತಾರೆ.…
2024 -ವಿಶ್ವ ಮೀನುಗಾರಿಕೆ ದಿನ ಆಚರಣೆ ಹಾಗೂ ರಾಜ್ಯ ಮಟ್ಟದ ಮತ್ಸ್ಯಮೇಳ
ವರದಿ :ಲೋಕೇಶ್ ನಾಯ್ಕ್ ಭಟ್ಕಳ ಭಟ್ಕಳದ ಪ್ರಮುಖ ಭಾಗ ಮುರುಡೇಶ್ವರದ ಕಡಲ ತೀರದಲ್ಲಿ2024 -ವಿಶ್ವ ಮೀನುಗಾರಿಕೆ ದಿನ ಆಚರಣೆ ಹಾಗೂ ರಾಜ್ಯ ಮಟ್ಟದ ಮತ್ಸ್ಯಮೇಳ 21-11-2024 ರಿಂದ 23-11-2024 ಕಾರ್ಯಕ್ರಮ ಈ ಉದ್ಘಾಟನೆಗೊಳ್ಳಲಿದ್ದು ಉದ್ಘಾಟನೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಕರ್ನಾಟಕ…
ಲಂಚ ಪಡೆಯುತ್ತಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ / ಸಹಾಯಕ. ಲೋಕಾಯುಕ್ತ ಬಲೆಗೆ
ಮೆಟ್ರೋ ವರದಿ ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ, ಸಹಾಯಕಲೋಕಾಯುಕ್ತ ಬಲೆಗೆ ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕ…