ಸಮುದ್ರದಲ್ಲಿ ಗಣೇಶಮೂರ್ತಿ ವಿಸರ್ಜನೆ :ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಿದ ಭಟ್ಕಳದ ಕರಾವಳಿ ಕಾವಲು ಪಡೆ.
ಭಟ್ಕಳದ ಬಂದರಿನಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಬಾಲಕನನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ರಕ್ಷಿಸಿದ ಘಟನೆ ನಡೆದಿದೆ. ಗಣೇಶ ಚತುರ್ಥಿಯ ಎರಡನೇ ದಿನವಾದ ರವಿವಾರ ಸಂಜೆ ಶ್ರೀ ಕುಟುಮೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಗಣೇಶೋತ್ಸವ ಕಾರ್ಯಕ್ರಮ…
ಲಕ್ಷಾಂತರ ಜನರ ಮಧ್ಯ ಸಾಕ್ಷಿಯಾದ ಹಿಂದೂ ಮಹಾಸಭಾ ಗಣಪತಿಯ ಅದ್ದೂರಿ ವಿಸರ್ಜನಾ ಮೆರವಣಿಗೆ
ಶಿವಮೊಗ್ಗ ಹಿಂದೂ ಮಹಾ ಸಭಾ ಅದ್ದೂರಿ ಗಣೇಶ ವಿಸರ್ಜನೆ. ಸಾವಿರಾರು ಜನರು ಭಾಗಿ. ಸಾವಿರಾರು ಜನರು ಭಾಗಿ, ಚಂಡೆವಾದ್ಯ ತಂಡಗಳು ಭಾಗಿ ವರದಿ: ಸುಕುಮಾರ್ ಎಂ ಶಿವಮೊಗ್ಗ : ಸೆ 17ಮಲೆನಾಡಿನ ಪ್ರತಿಷ್ಠಿತ ಹಿಂದೂ ಮಹಾಸಭಾ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಪೂರ್ವ…
ಪ್ರಜಾಪ್ರಭುತ್ವ ವ್ಯವಸ್ಥೆ ಕಲ್ಪಿಸಿದ ಅಂಬೇಡ್ಕರ್
ಪ್ರಜಾಪ್ರಭುತ್ವ ವ್ಯವಸ್ಥೆ ಕಲ್ಪಿಸಿದ ಅಂಬೇಡ್ಕರ್ ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ : ಸೆ.16 ಪ್ರಜಾ ಪ್ರಭುತ್ವದ ಇತಿಹಾಸದಲ್ಲಿ ಬಸವಣ್ಣ ನವರ ಅನುಭವ ಮಂಟಪ ಸ್ಥಾಪಿಸಿ, ಸಾಮಾಜಿಕ ನ್ಯಾಯ ಹಾದಿ ಯಲ್ಲಿ ಭದ್ರ ಬುನಾದಿ ಹಾಕಿ ಕೊಟ್ಟವರು ಎಂದು ಕನ್ನಡಿಗರು ಹೆಮ್ಮೆಯಿಂದ ಹೇಳಿ…
ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ
ವರದಿ : ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ ಸೆ 16 : ಹೊಸಕೋಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಎಸ್ ಇ ಪಿ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ನಾಲ್ಕು ಪುಸ್ತಕಗಳ ಬಿಡುಗಡೆ ಕಾಠ್ಯಕ್ರಮ ನಡೆಯಿತು.ನಿರ್ವಹಣಾ ಶಾಸ್ತ್ರ ಬಿಬಿಎ ವತಿಯಿಂದ ನಾಲ್ಕು…
ಸಂಘಟಿತ ಸಮಾಜ ಇಂದಿನ ತುರ್ತು: ಮಂಜಪ್ಪ ಮರಸಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘದಿಂದ ಪ್ರತಿಭಾ ಪುರಸ್ಕಾರ
ವರದಿ: ಸುಕುಮಾರ್ ಎಂ ಸಾಗರ : ಸೆ 16ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ಎಲ್ಲ ಸಮುದಾಯದ ಏಳಿಗೆಗೆ ಶ್ರಮಿಸುವ ಜೊತೆಗೆ ಸಂಘಟಿತದಿಂದ ಸಮಾಜ ಕಟ್ಟುವ ಕೆಲಸವನ್ನು ಧಾವಂತದಿಂದ ಮಾಡುವ ಅನಿವಾರ್ಯತೆ ಇದೆ ಎಂದು ತಾಲ್ಲೂಕು ಪ್ರಾಂತ್ಯ ಆರ್ಯ ಈಡಿಗ ಸಂಘದ ಅಧ್ಯಕ್ಷ ಮಂಜಪ್ಪ ಮರಸ…
ಶಿವಮೊಗ್ಗ ಸಂಪೂರ್ಣ ಕೇಸರಿಮಯ. ಇಂದು ಹಿಂದೂ ಮಹಾ ಸಭಾ ಗಣೇಶ ವಿಸರ್ಜನೆ.
ವರದಿ: ಸುಕುಮಾರ್ ಎಂ ಶಿವಮೊಗ್ಗ: ಸೆ 16ಮಲೆನಾಡಿ ಹೆಬ್ಬಾಗಿಲು ಶಿವಮೊಗ್ಗ ನಗರ ಸಂಪೂರ್ಣ ಕೇಸರಿಮಯ ವಾಗಿದ್ದು, ನಗರದ ಕೋಟೆ ರಸ್ತೆಯ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಸಂಘಟನಾ ಮಹಾ ಮಂಡಳಿಯ ಗಣಪತಿ ಮೆರವಣಿಗೆ ಸಾಗುವ ರಸ್ತೆಗಳನ್ನು ಕೇಸರಿ ಬಂಟಿಂಗ್ಸ್ ಗಳಿಂದ ಶೃಂಗರಿಸಲಾಗಿದ್ದು…
ಕಿತ್ತೂರು ತಾಲೂಕಿನಲ್ಲಿ ಅ ಅಂರ್ಥಪೂರ್ವ ಪ್ರಜಾಪ್ರಭುತ್ವ ದಿನಾಚರಣೆ ಮಾನವ ಸರಪಳಿ
ಬೆಳಗಾಂ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿಅಂರ್ಥಪೂರ್ಣಕವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯನ್ನು ಆಚರಿಸಲಾಯಿತು ಸರ್ಕಾರಿ ಅಧಿಕಾರಿಗಳು ವಿದ್ಯಾರ್ಥಿಗಳು ಸಂಘ ಸಂಸ್ಥೆಗಳ ಕಾರ್ಯಕರ್ತರು ಬೃಹತ್ ಮಾನವ ಸರಪಳಿ ನಿರ್ಮಿಸಿ ಗಮನಸೆಳೆದರು. ಕಿತ್ತೂರು ತಾಲೂಕಿನಲ್ಲಿ ಕೊಡ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸಕಲ ಸಿದ್ಧತೆಯೊಂದಿಗೆ ಶಾಲಾ ವಿದ್ಯಾರ್ಥಿಗಳು ಮತ್ತು…
ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬ್ರಹತ್ ಮಾನವ ಸರಪಳಿ ರಚನೆ ಯಶಸ್ವಿ ಮೆಟ್ರೋ ವರದಿಶಿವಮೊಗ್ಗ ಸೆ.15 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ…
ಪ್ರಜಾಪ್ರಭುತ್ವ’ ಆದರ್ಶವಾದ ಸಾರ್ವತ್ರಿಕ ಮೌಲ್ಯ – ಪ್ರೊ. ಶರತ್ ಅನಂತಮೂರ್ತಿ
ಪ್ರಜಾಪ್ರಭುತ್ವ’ ಆದರ್ಶವಾದ ಸಾರ್ವತ್ರಿಕ ಮೌಲ್ಯ – ಪ್ರೊ. ಶರತ್ ಅನಂತಮೂರ್ತಿ ಮೆಟ್ರೋ : ವರದಿಶಿವಮೊಗ್ಗ ಸೆ.15ಮಾನವೀಯ ಮೌಲ್ಯಗಳ ನಿಧಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಮಾನವರೆಲ್ಲರೂ ಒಂದೇ ಎಂಬುದನ್ನು ಸಾರುತ್ತದೆ. ಸರ್ವರೂ ಸಮಾನರು ಎಂಬ ಅರಿವೇ ಪ್ರಜಾಪ್ರಭುತ್ವದ ತಳಹದಿ. ಪ್ರಜಾಪ್ರಭುತ್ವವನ್ನು ವಿಶ್ವಸಂಸ್ಥೆ ಅತ್ಯಂತ ಶ್ರೇಷ್ಠ…
ಬೃಹತ್ ಉದ್ಯೋಗ ಮೇಳದಲ್ಲಿ 163 ಕಂಪನಿಗಳು ಹಾಗೂ 12000 ಉದ್ಯೋಗಾಕಾಂಕ್ಷಿಗಳು ಭಾಗಿ
2025 ರ ಅಕ್ಟೋಬರ್ 02 ರೊಳಗೆ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ನೀಡುವ ಗುರಿ: ಸಚಿವ ಕೆ.ಹೆಚ್ ಮುನಿಯಪ್ಪ ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 13, ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ 2025…