ಓದು ಮಕ್ಕಳ ಜ್ಞಾನ ವಿಕಾಸದ ಹಾದಿಗೆ ತೊಟ್ಟಿಲು ಇಟಗಿಯಲ್ಲಿ ಪುಸ್ತಕ,ಪತ್ರಿಕೆ ಸಂಸ್ಕೃತಿ ಅಭಿಯಾನ.
ಕುಕನೂರು: ಇಂದಿನ ಯಾಂತ್ರಿಕ ಜೀವನದಲ್ಲಿ ವಿದ್ಯಾರ್ಥಿಗಳ ಜೀವನ ಮತ್ತು ವ್ಯಕ್ತಿತ್ವ ಉಜ್ವಲ ಭವಿಷ್ಯಕ್ಕೆ ಪುಸ್ತಕ ಹಾಗೂ ಪತ್ರಿಕೆಗಳ ಓದಿನ ಅಭಿರುಚಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹಿರಿಯ ಪತ್ರ ಕತ೯ ಹಾಗೂ ಚಲನ ಚಿತ್ರ ನಿದೆ೯ಶಕ ರಮೇಶ ಸುವೆ೯ ಅಭಿಪ್ರಾಯ ಪಟ್ಟರು.…
ಬ್ರಹ್ಮಾವರ ತಾಲ್ಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕ ಸಭೆ.
ಉಡುಪಿ : ಬ್ರಹ್ಮಾವರ ತಾಲೂಕಿನಲ್ಲಿ ಹೈವೆಯ ಅಂಡರ್ ಪಾಸ್ ಹಾಗೂ ಸರ್ವಿಸ್ ರೋಡ್ ಗಳ ಬಗ್ಗೆ ಯಶ್ಪಾಲ್ ಸುವರ್ಣ ರವರ ನೇತೃತ್ವದಲ್ಲಿ ಸಭೆ ನಡೆಯಿತು. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಇವರು ಈಗಾಗಲೇ ಅಭಿವೃದ್ಧಿಯಾಗುತ್ತಿರುವ ಬ್ರಹ್ಮಾವರ ಈ ತಾಲ್ಲೂಕಿಗೆ ಹೆಚ್ಚು ಸಮಸ್ಯೆಯಾಗಿ ಎದುರಾಗಿರುತ್ತಿರುವುದು…
ನಂದಗುಡಿ ಟೌನ್‌ಶಿಪ್‌ಗೆ ರೈತರ ವಿರೋಧ
ಶಾಸಕ ಶರತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟೌನ್‌ಶಿಪ್ ಬೇಡ ವೆಂದ ರೈತರು, ಮುಖಂಡರು ಹೊಸಕೋಟೆ : ಆ7ತಾಲೂಕಿನನಂದಗುಡಿಹಾಗೂಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೌನ್ ಶಿಪ್ ಯೋಜನೆಗೆ ಭೂಮಿ ಬಿಟ್ಟುಕೊಡಲು ರೈತರು ತೀವ್ರ ವಿರೋಧವ್ಯಕ್ತಪಡಿಸಿ, ಯೋಜನೆ ಕೈ ಬಿಡುವಂತೆ ಒತ್ತಾಯಿಸಿರುವ ಹಿನ್ನೆಲೆಯಲ್ಲಿ…
ವರ್ತೂರ್ ಸಂತೋಷ್ ವಿರುದ್ಧ ತಿರುಗಿಬಿದ್ದ ಆಪ್ತ ಹೊಸಕೋಟೆ ಬೀರೇಶ್!
ವರ್ತೂರ್ ಸಂತೋಷ್ ವಿರುದ್ಧ ತಿರುಗಿಬಿದ್ದ ಆಪ್ತ ಹೊಸಕೋಟೆ ಬೀರೇಶ್! ಹೊಸಕೋಟೆ, ಆ.06: ವರ್ತೂರ್ ಸಂತೋಷ್ ಹೊಸಕೋಟೆಯಲ್ಲಿ ನಡೆರೇಸ್ ಸಂದರ್ಭದಲ್ಲಿ ಹೊಸಕೋಟೆಯ ಜನರಿಗೆ ಮೋಸ ಮಾಡಿಲ್ಲ ಎಂಬ ಮಾಡಿ ನಾನು ಏನು ಸುಳ್ಳು ಹೇಳುತ್ತಿದ್ದಾರೆ ಎಂದು ಸಂತೋಷ್ ಅವರ ಆತ್ಮೀಯನಾಗಿದ್ದ ಹೊಸಕೊಟೆ ಬೀರೇಶ್…
ವಿದ್ಯಾವನ ಪಿಯುಸಿ ಹಾಗು ಡಿಗ್ರಿ ಕಾಲೇಜಿನ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ
ಹೊಸಕೋಟೆ: ಆ 6ತಾಲ್ಲೂಕಿನ ತಿರುಮಲಶೆಟ್ಟಿಹಳ್ಳಿ ಕ್ರಾಸ್ ಬಳಿಇರುವ ವಿದ್ಯಾವನ ಪಿಯುಸಿ ಹಾಗು ಡಿಗ್ರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ಮಕ್ಕಳ ಸ್ವಾಗತ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದ್ದು ನಾಡ ಗೀತೆಯೊಂದಿಗೆ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಇನ್ನು ಇದೇ ಸಂದರ್ಬದಲ್ಲಿ ನಿವೃತ್ತ…
ಹೊಸಕೋಟೆಯ ವಿದ್ಯಾವನ ಪಿಯುಸಿ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪಿಯು ವಿದ್ಯಾರ್ಥಿಗಳಿಗೆ ಸನ್ಮಾನ
ಹೊಸಕೋಟೆ ತಾಲೂಕಿನ ಅನುಗೊಂಡಹಳ್ಳಿ ಹೋಬಳಿಯ ತಿರುಮಲ ಶೆಟ್ಟಹಳ್ಳಿ ಕ್ರಾಸ್ ನಲ್ಲಿ ರುವ ವಿದ್ಯಾವನ ಪಿಯುಸಿ ಹಾಗೂ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪಿಯು ವಿಧ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಿದ್ದು ದ್ವಿತಿಯ ಪಿಯುಸಿ ಪರೀಕ್ಷೆನಲ್ಲಿ ಅತೀ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿನಿಯರು ದೃವಶ್ರೀ ಮತ್ತು…
ಆರ್ ಟಿ ಓ ಕಚೇರಿಗೆ ಅನಿರೀಕ್ಷಿತವಾಗಿ ಭೇಟಿ ಕೊಟ್ಟ… ಲೋಕಾಯುಕ್ತ
ಸಾಗರ ಎಆರ್‌ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತ ಭೇಟಿ ಪರಿಶೀಲನೆ ಶಿವಮೊಗ್ಗ: ಆಗಸ್ಟ್ 01ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊAದಿಗೆ ಜುಲೈ 31 ರಂದು ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ…
ಇನ್ನಷ್ಟು ಅಭಿವೃದ್ಧಿ ಗೆ ಸಜ್ಜಾಗಲಿದೆ ನಗರದ ಗಾಂಧಿ ಪಾರ್ಕ್
ಶಿವಮೊಗ್ಗ ಜುಲೈ ೨೭ರಾಜ್ಯ ಬಾಲಾಭವನ ಅಧ್ಯಕ್ಷರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡರಾದ ಶ್ರೀಯುತ ಯೋಗೀಶ್ ರವರೊಂದಿಗೆ ರಾಜ್ಯ ಬಾಲ ಭವನ ಸೊಸೈಟಿಯ ಅನುದಾನದಲ್ಲಿ ಮಹಾತ್ಮಾ ಗಾಂಧಿ ಪಾರ್ಕ್ ನಲ್ಲಿ ನಡೆಯುತ್ತಿರುವ ಮಕ್ಕಳ ಪುಟಾಣಿ ರೈಲು, ಈಜು ಕೊಳ ನಿರ್ವಹಣೆ…
ತಾಲ್ಲೂಕು ದಂಡಾಧಿಕಾರಿ ಗಳಿಂದ ಅಂಗನವಾಡಿ ಕೇಂದ್ರಗಳಿಗೆ ಬೇಟಿ ಪರಿಶೀಲನೆ
ಬ್ರಹ್ಮಾವರ ತಾಲ್ಲೂಕು ಆಡಳಿತ ದಿಂದ ಅಂಗನವಾಡಿ ಕೇಂದ್ರಗಳಿಗೆ ಬೇಟಿನೀಡಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ತಾಲೂಕು ದಂಡಾಧಿಕಾರಿಗಳು ಉಡುಪಿ : ಉಡುಪಿ ಜಿಲ್ಲಾದ್ಯಂತ ಭಾರಿ ಮಳೆಯಿಂದಾಗಿ ಬ್ರಾಹ್ಮವರ ತಾಲೂಕಿನ ಹೆಚ್ಚಿನ ಅಂಗನವಾಡಿಗಳ ಒಳಗೆ ನೀರು ನುಗ್ಗಿ ತುಂಬಾ ತೊಂದರೆಯಾಗಿದ್ದಿತ್ತು ಆದಕಾರಣ…