ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವಾನ ತಿಳಿಸಿದ ಕೇಂದ್ರ ಸಚಿವರು

ಶಿವಮೊಗ್ಗ ಜೂ30 ಇತ್ತೀಚಿಗೆಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಭೇಟಿ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ ಕೇಂದ್ರ…

ಭದ್ರಾವತಿಯ ಉಕ್ಕು ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ಎಂದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಉಕ್ಕು ಪ್ರಾಧಿಕಾರ ಅಧಿಕಾರಿಗಳ ಜತೆ ಭೇಟಿ, ಪರಿಶೀಲನೆ; ಅಧಿಕಾರಿಗಳ ಜತೆ ಚರ್ಚೆ ಭದ್ರಾವತಿ ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ಎಂದ ಕೇಂದ್ರ ಸಚಿವರು ಶಿವಮೊಗ್ಗ: ಭದ್ರಾವತಿಯಲ್ಲಿರುವ…

ಇಡೀ ರಾಜ್ಯಕ್ಕೆ ಅಡಿಪಾಯ ಹಾಕಿದ ಕೆಂಪೇಗೌಡರ ಕೊಡುಗೆ ಅಪಾರ : ಗುರುದತ್ತ ಹೆಗಡೆ

ನಾಡು ಕಟ್ಟುವಲ್ಲಿ ದೂರದೃಷ್ಟಿವುಳ್ಳ ಕೆಂಪೇಗೌಡರ ಕೊಡುಗೆ ಅಪಾರ:ಗುರುದತ್ತ ಹೆಗಡೆ ಶಿವಮೊಗ್ಗಕೇವಲ ರಾಜಧಾನಿ ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೇ ಅಡಿಪಾಯ ಹಾಕಿದವರು ಕೆಂಪೇಗೌಡರು. ದೂರದೃಷ್ಟಿಯಿಂದ ನಾಡನ್ನು ಕಟ್ಟುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಡಪ್ರಭು ಕೆಂಪೇಗೌಡರನ್ನು ಸ್ಮರಿಸಿದರು.     ಜಿಲ್ಲಾಡಳಿತ, ಜಿಲ್ಲಾ…

ಶಿವಮೊಗ್ಗ  ಜೂ27ಸೂಳೆಬೈಲು ಬೈಪಾಸ್ ರಾಷ್ಟ್ರೀಯ ಹೆದ್ದಾರಿ ಯಾಗಿದ್ದು ಪ್ರತಿದಿನ ಸಾವಿರಾರು ವಾಹನಗಳು ಓಡಾಡುತ್ತವೆ. ಸೂಳೆಬೈಲಿನಲ್ಲಿ ಸಾವಿರಾರು ಮನೆಗಳಿದ್ದು ರಸ್ತೆಗಳು  ಸುರಕ್ಷತೆ ಇಲ್ಲದಂತಾಗಿದೆ. ಸೂಳೆಬೈಲಿನ ರಸ್ತೆ ಮತ್ತೂರು ಕಡೇಕಲ್ ಹಾಳ್ ಲಕ್ಕವಳ್ಳಿ ಮತ್ತು ಎಡ್ಡಳ್ಳಿ ಗಳಿಗೆ ಸಂಪರ್ಕಿಸುತ್ತದೆ. ಪ್ರತಿನಿತ್ಯ ಇಲ್ಲಿನ ಜನರು ಕೆಲಸಕ್ಕೆಂದು…

ಇಬ್ಬರು ಕೊಲೆ ಆರೋಪಿಗಳಿಗೆ ತಲಾ ₹50.500/- ರೂ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಶಿವಮೊಗ್ಗ ೨೫ ಜೂಶಿವಮೊಗ್ಗ ಟೌನ್ ವಾದಿ-ಎ-ಹುದಾ ವಾಸಿ ಮಹಮ್ಮದ್ ಜೈದಾನ್ ಮತ್ತು ಶಿವಮೊಗ್ಗ ಟೌನ್ ಲಕ್ಷರ್ ಮೊಹಲ್ಲಾದ ವಾಸಿ ನಕೀ ಅಲಿ ಇಬ್ಬರ ನಡುವೆ  ಯಾವುದೋ ವಿಚಾರವಾಗಿ ಹಿಂದೆ ಜಗಳವಾಗಿದ್ದು, ಸದರಿ ಜಗಳದ ವಿಚಾರವಾಗಿ  ದಿನಾಂಕಃ 29-10-2021  ರಂದು ರಾತ್ರಿ ಶಿವಮೊಗ್ಗ…

ಬೊಮ್ಮನಕಟ್ಟೆ ಮೂಲ ನಿವಾಸಿಗಳಿಗಿಲ್ಲ ಮೂಲ ಸೌಕರ್ಯ ನಿವಾಸಿಗಳ ಗೋಳು ಕೇಳೋರ್ಯಾರು

ಬೊಮ್ಮನಕಟ್ಟೆ ವಾರ್ಡ್ ನಂಬರ್ 2ರಲ್ಲಿ ಸಮರ್ಪಕವಾದ ಯುಜಿಡಿ ವ್ಯವಸ್ಥೆ ಇಲ್ಲದೆ ಕಲುಷಿತ ನೀರು ರಸ್ತೆ ಹಾಗೂ ಮನೆ ಸೇರಿದಂತೆ ಎಲ್ಲೆಂದರಲ್ಲಿ ಸಂಗ್ರಹವಾಗುತ್ತಿದ್ದು ಗಬ್ಬೆದ್ದು ನಾರುತ್ತಿದೆ. ಇದರಲ್ಲಿ ಕ್ರಿಮಿಕೀಟ ಅತಿಯಾದ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ ಎಂಬುದು ಸ್ಥಳೀಯ ನಿವಾಸಿಗಳ ಮಾತು. “ಮೂಲ ಸೌಕರ್ಯ” ಒದಗಿಸುವಂತೆ…

ನಗರದಲ್ಲಿ ವಿದ್ಯುತ್ ವ್ಯತ್ಯಯದ ಮಾಹಿತಿ

ಜೂನ್.07 ರಂದು ವಿದ್ಯುತ್ ವ್ಯತ್ಯಯ ಶಿವಮೊಗ್ಗ, ಜೂನ್ 05ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜೂನ್. 07 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ,…

ನಗರದ ನವುಲೆಯ ಸರಕಾರಿ ನೌಕರರ ನೀಲಮ್ಮ ಜ್ಞಾನೇಶ್ವರ ಬಡಾವಣೆಯವರಿಂದ ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನ: ಹಸಿರೀಕರಣಕ್ಕೆ ಚಾಲನೆ ಶಿವಮೊಗ್ಗ: ವಿಶ್ವ ಪರಿಸರ ದಿನದ ಅಂಗವಾಗಿ ಇಂದು ನವುಲೆಯ ಸರಕಾರಿ ನೌಕರರ ನೀಲಮ್ಮ ಜ್ಞಾನೇಶ್ವರ ಬಡಾವಣೆಯ ಪಾರ್ಕಿನಲ್ಲಿಅಲ್ಲಿಯ ನಿವಾಸಿಗಳ ಸಂಘದ ವತಿಯಿಂದ  ಹಸಿರೀಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ  ಡಾ.ಪುರುಷೋತ್ತಮ್, ಡಾ. ಬಾಲಕೃಷ್ಣ ಹೆಗಡೆ,…

ಜಯನಗರ ಠಾಣೆಯಲ್ಲಿ ಸ್ನೇಹಜೀವಿ ಗೆಳೆಯರ ಬಳಗದ ದಿಂದ ವಿಶ್ವ ಪರಿಸರ ದಿನಾಚರಣೆ

ಜಯನಗರ ಠಾಣೆಯಲ್ಲಿ ಸ್ನೇಹಜೀವಿ ಗೆಳೆಯರ ಬಳಗದ ದಿಂದ ವಿಶ್ವ ಪರಿಸರ ದಿನಾಚರಣೆ ಇಂದು ಶಿವಮೊಗ್ಗದ ವಿನೋಬನಗರದ ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದಜಯನಗರ ಪೊಲೀಸ್ ಠಾಣೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಮಾಡಲಾಯಿತು ಈ ಸಂದರ್ಭದಲ್ಲಿ ಜಯನಗರ…

You Missed

ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ
2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ
ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ
ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.