ನೈತಿಕ ಹೊಣೆ ಹೊತ್ತು ಸಚಿವ ರಾಜೀನಾಮೆ ನೀಡಬೇಕು…! ಮಾಜಿ ಸಿಎಂ ಬಿಎಸ್ ವೈ

ಶಿವಮೊಗ್ಗ 29 ಮೇ
ರಘುಪತಿ ಭಟ್ ಅವರ ಸ್ಪರ್ಧೆಯಿಂದ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಧನಂಜಯ್ ಸರ್ಜಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಅವರು ಅತ್ಯಧಿಕ ಮತಗಳ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು ರಘುಪತಿ ಭಟ್ ಮೂರು ಬಾರಿ ಶಾಸಕರಾಗಿದ್ದಾರೆ ಪಕ್ಷ ಅವರಿಗೆ ಎಲ್ಲಾ ಸ್ಥಾನಮಾನ ನೀಡಿದೆ.

ಆದರೂ ಅವರು ಹಠದಿಂದ ನಿಂತಿದ್ದಾರೆ. ಅನೇಕ ಹಿರಿಯರು ಅವರ ಮನವೊಲಿಸುವ ಪ್ರಯತ್ನ ಮಾಡಿದರು ಅವರು ಕಣದಿಂದ ಹಿಂದೆ ಸರಿದಿಲ್ಲ.

ಆದರೂ ಡಾಕ್ಟರ್ ಸರ್ಜಿ ಮೇಲೆ ಪದವೀಧರ ಮತದಾರರಲ್ಲಿ ಒಳ್ಳೆಯ ಅಭಿಪ್ರಾಯವಿದು ಅವರ ಗೆಲುವು ಖಚಿತ ಎಂದರು

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಸಿದ ಅವರು ನೈತಿಕ ಹೊಣೆ ಹೊತ್ತು ಸಚಿವ ನಾಗೇಂದ್ರ ಈಗಾಗಲೇ ರಾಜೀನಾಮೆ ನೀಡಬೇಕಾಗಿತ್ತು ಸರ್ಕಾರಿ ಅಧಿಕಾರಿ ಆತ್ಮಹತ್ಯೆ ದುರ್ದೈವದ ಸಂಗತಿ.

ಅವರು ಡೆತ್ ನೋಟ್ ನಲ್ಲಿ ತಪ್ಪಿದಸ್ಥ ಅಧಿಕಾರಿಗಳ ಹೆಸರು ಮತ್ತು ಸಚಿವರ ಬಗ್ಗೆ ನೋಟ್ ಮಾಡಿದ್ದರಿಂದ ಅವರು ಮುಂದುವರೆಯುವುದು ಸೂಕ್ತವಲ್ಲ ಎಂದರು.

ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನ ಗೆಲ್ಲುವುದು ಖಚಿತ ಎಂದು ಹೇಳಿದರು

ವರದಿ ಮೆಟ್ರೋ ನ್ಯೂಸ್

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ವರದಿ  ಲೋಕೇಶ್ ನಾಯ್ಕ್ ಭಟ್ಕಳ್. 2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮವನ್ನು ಗುರುವಾರದಂದು ಅಲಂಕಾರಿಕ ಮೀನುಗಳನ್ನು  ಅಕ್ವೆರಿಯಂನಲ್ಲಿ ತುಂಬುವ ಮೂಲಕ ಉದ್ಘಾಟಿಸಿದ ಉಪ‌ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು  . ಮೀನುಗಾರಿಕೆ  ದಿನಾಚರಣೆಯಮತ್ಸ್ಯ ಮೇಳದ ಅಂಗವಾಗಿ ಮತ್ತು…

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ವರದಿ ನಾಗೇಶ್ ಸುಬ್ರಹ್ಮಣ್ಯ ದಕ್ಷಿಣ ಕನ್ನಡ ಜಿಲ್ಲೆ ಕಡಬ ಬಲ್ಪಗ್ರಾಮ.ಡಿ. 31ರಿಂದ ಜ. 1: ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ, ದೈವಗಳ ನೇಮೋತ್ಸವ – ಆಮಂತ್ರಣ ಪತ್ರ ಬಿಡುಗಡೆ ಸುಬ್ರಹ್ಮಣ್ಯ ನ.22: ಬಳ್ಪ ಗ್ರಾಮದ ಎಣ್ಣೆಮಜಲು, ಗುಂಡಾಜೆ…

    You Missed

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!