ಇಂದು ವಿಶ್ವ ಪರಿಸರ ದಿನ

ಶಿವಮೊಗ್ಗ ಜೂ 5
ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ,ನೆಹರು ಯುವ ಕೇಂದ್ರ, ಶಿವಮೊಗ್ಗ  ಮತ್ತು ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ  ಶಾಲೆ,ಗೋಪಾಳ, ಮುಖಾ ಮುಖಿ  ರಂಗತಂಡದ ಸಹಯೋಗದೊಂದಿಗೆ ದಿನಾಂಕ 05.06.2024 ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಿದರು

ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಕ್ಕಳಿಗೆ ಪರಿಸರದ ಬಗ್ಗೆ ,ಗಿಡಗಳನ್ನು ಏಕೆ ನೆಡಬೇಕು ಅದರಿಂದಾಗುವ ಪ್ರಯೋಜನಗಳು, ಗಿಡ,ಮರಗಳು ನಮಗೆ ನೀಡಿರುವ ಕೊಡುಗೆಗಳು ಹಾಗೂ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಸವಿವರವಾಗಿ ತಿಳಿಸಿದ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ಶ್ರೀ.ಉಲ್ಲಾಸ್‌ ಕೆ.ಟಿ.ಕೆ ರವರು ತಿಳಿಸಿದರು.

ಮಕ್ಕಳು ಪರಿಸರದ ಬಗ್ಗೆ ತಮಗೆ ತಿಳಿದ ವಿಚಾರಗಳನ್ನು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾನಿಕೇತನ ಶಾಲೆಯ ಮುಖ್ಯೋಪಾಧ್ಯಾಯರು,ಮುಖಾಮುಖಿ ರಂಗತಂಡದ ಮಹೇಂದ್ರ,ರಂಗಾಯಣ ಮಂಜು, ಶಿಕ್ಷಕ ವೃಂದದವರು, ಆಡಳಿತ ಮಂಡಳಿಯವರು,ಶಾಲಾಮಕ್ಕಳು ಉಪಸ್ಥಿತರಿದ್ದರು ಹಾಗೂ ಎಲ್ಲರೂ ಜೊತೆಗೂಡಿ ಶಾಲೆಯ ಸುತ್ತಮುತ್ತ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

ವರದಿ: ಮೆಟ್ರೋ ನ್ಯೂಸ್

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಅಪ್ಪನ ನೀತಿ ನಮ್ಮ ಬದುಕಿನ ರೀತಿ

    *”ಅಪ್ಪನ ನೀತಿ ನಮ್ಮ ಬದುಕಿನ ರೀತಿ “* ಅಪ್ಪ ಎನ್ನುವ ಪದ ಕೇವಲ ಎರಡಕ್ಷರದ ಪದವಲ್ಲ ಒಂದು ಮನೆ ಮನಸುಗಳ ಜೀವಾಳ… ಮಕ್ಕಳ ಭಾವಂತರಾಳ. ನನ್ನಪ್ಪ ನನ್ನಯ ಜೀವನದ ಮೊದಲ ದೇವರು, ದೇವರೆಂದರೆ ಸರ್ವವನ್ನು ಒಳಗೊಂಡಿರುವ ಸಂಪೂರ್ಣ ಆಕಾರ. ನನ್ನಪ್ಪ ನನ್ನ…

    2022 ಮತ್ತು 23ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದ ವಲಯ ಅರಣ್ಯ ಅಧಿಕಾರಿಗಳು

    ಶಿವಮೊಗ್ಗ ಜೂ 15ಶಿಕಾರಿಪುರದಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರೇವಣಸಿದ್ದಯ್ಯ ಬಿ. ಹಿರೇಮಠ ಅವರಿಗೆ  2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆ ಆಗಿದೆ. ಅರಣ್ಯ ಇಲಾಖೆಯ ಸಂಶೋಧನಾ ವಿಭಾಗದಲ್ಲಿ ರೇವಣಸಿದ್ದಯ್ಯ ಅವರು ಮಾಡಿರುವ ಸಾಧನೆಗಾಗಿ  ಈ ಪದಕ ಘೋಷಣೆ ಆಗಿದೆ.ಬೆಂಗಳೂರಿನಲ್ಲಿ …

    You Missed

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!