ಕರ್ನಾಟಕ ನಾಟಕ ಅಕಾಡೆಮಿ ಹಾಗು ಕುಪ್ಪಳ್ಳಿ ಕುವೆಂಪು ಪ್ರತಿಷ್ಠಾನದ ಸಹಯೋಗದ ರಾಜ್ಯ ಮಟ್ಟದ ನಾಟಕ ರಚನಾ ಶಿಬಿರದ ಉದ್ಘಾಟನೆ

ಮೆಟ್ರೋ ವರದಿ

ಶಿವಮೊಗ್ಗ ಅ.3
ನಾಟಕದ ಯಶಸ್ಸು ಚಪ್ಪಾಳೆಯಿಂದ ಸಿಗುವಂತದ್ದಲ್ಲ. ಎರಡು ಕೈ ಚಪ್ಪಾಳೆ ಗಳ ನಡುವೆ ಇರುವ ನಿಶ್ಯಬ್ದದಿಂದ ಸಾದ್ಯ.ಇದಕ್ಕೆ  ನಿರಂತರ ರಂಗ ಪ್ರದರ್ಶನ ಮೂಲಕ ಕಂಡು ಕೊಳ್ಳಬಹುದೆಂದು ಹಿರಿಯ ನಾಟಕಕಾರ. ಚಿಂತಕರು. ಹಾಗು ರಂಗಭೂಮಿ ಮತ್ತು ಕಿರುತೆರೆ. ಹಿರಿತೆರೆ ನಿರ್ದೇಶಕರಾದ . ಟಿ.ಎನ್ ಸೀತಾರಾಮ್ ಇವರು ತಿಳಿಸಿದ್ದಾರೆ.

ಅವರು ಕರ್ನಾಟಕ ನಾಟಕ ಅಕಾಡೆಮಿ ಹಾಗು ಕುಪ್ಪಳ್ಳಿ ಕುವೆಂಪು ಪ್ರತಿಷ್ಠಾನದ ಸಹಯೋಗ ದಲ್ಲಿ ಹಮ್ಮಿಕೊಂಡ 5 ದಿನಗಳ ರಾಜ್ಯ ಮಟ್ಟದ ನಾಟಕ ರಚನಾ ಶಿಬಿರದ ಉದ್ಘಾಟನೆಯನ್ನು  ನೆರವೇರಿಸಿ ಮಾತನಾಡಿದರು.

ಮುರಿದು ಹೊಸತನ್ನು ಕಟ್ಟುವ ಪ್ರಕ್ರೀಯೆ ರಂಗಭೂಮಿಯ  ಜೀವಂತಿಕೆಯ ಸಂಖೇತ. ಈ ಹೊತ್ತಿಗೆ ಹೊಸನಾಟಕಗಳ ರಚನೆ ಅಗತ್ಯ ವಿದೆ ಎಂದು ಇದೇ ಸಮಯದಲ್ಲಿ ಪ್ರತಿಪಾದಿಸಿದರು. ನಂತರ ಹೆರಾಂತ ನಾಟಕಕಾರ. ಶಿಬಿರದ ನಿರ್ದೇಶಕರೂ ಆದ ಕೆ. ವೈ ನಾರಾಯಣ ಸ್ವಾಮಿ ಮಾತನಾಡಿ. ರಂಗಭೂಮಿ ಯಲ್ಲಿ ನಾವು ಅನೇಕ ಚರ್ಚೆಗಳ ಮೂಲಕ ಹೊಸತನ್ನು ಕಲಿಯುತ್ತೇವೆ.ಇದು ಒಂದು ರೀತಿಯ ಮುಕ್ತವಿಶ್ವವಿದ್ಯಾಲಯ ಇದ್ದಂತೆ ಎಂದರು.

ಅಕಾಡೆಮಿ ಅಧ್ಯಕ್ಷರಾದ ನಾಗರಾಜ ಮೂರ್ತಿ ಅವರು ಮಾತನಾಡುತ್ತಾ. ಇಂದು ಹೊಸ ನಾಟಕಗಳ ಕೊರತೆ ಇದೆ. ಇದನ್ನು ನೀಗಿಸುವ ನಿಟ್ಟಿನಲ್ಲಿ ಅಕಾಡೆಮಿ ಇಂಥಹ ಶಿಬಿರಗಳನ್ನು ನಡೆಸುತ್ತಿದೆ. ಯುವಜನತೆಗೆ ಸ್ಪೂರ್ತಿ ಯಾಗುತ್ತಿದೆ ಎಂದರು. ಕುವೆಂಪು ಪ್ರತಿಷ್ಠಾನ ದ ಕಾರ್ಯದರ್ಶಿ ಗಳಾದ ಕಡಿದಾಳ್ ಪ್ರಕಾಶ ಅವರು  ಈ ಶಿಬಿರದ ಮೂಲಕ ಹೊಸ ನಾಟಕಗಳು ರಂಗಭೂಮಿಗೆ ಬರಲಿ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ  ಹಿರಿಯ ರಂಗಕರ್ಮಿ ಶಶಿಧರ್ ಭಾರಿಘಾಟ್. ಇದ್ದರು. ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 30 ಶಿಬಿರಾರ್ಥಿಗಳು ಭಾಗವಹಿಸಿದ್ದರು. ಅಕಾಡಮಿ ರಿಜಿಸ್ಟರ್ ಆದ ಶ್ರೀಮತಿ ನಿರ್ಮಲ ಮಠಪತಿ ಅವರು ಸ್ವಾಗತಿಸಿದರೆ. ಅಕಾಡಮಿ ಜಿಲ್ಲಾ ಸಂಚಾಲಕ ಡಾ.ಗಣೇಶ್ ಕೆಂಚನಾಲ್ ವಂದಿಸಿದರು. ಶಿಬಿರ ಸಂಚಾಲಕರಾದ ರವೀಂದ್ರನಾಥ್ ಸಿರಿವರ ಅವರು ನಿರೂಪಿಸಿದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ