ಮೆಟ್ರೋ ವರದಿ
ಶಿವಮೊಗ್ಗ ಅ.5
ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದಿಂದ ಇಂದು ನಗರದ ಕುವೆಂಪು ರಂಗ ಮಂದಿರ ಇಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿಗಳುಳ್ಳ ಭಿತ್ತಿ ಚಿತ್ರಗಳು, ಭಿತ್ತಿ ಪತ್ರಗಳು ಹಾಗೂ ಕರಪತ್ರಗಳನ್ನು ನಿಗದಿಪಡಿಸಿದ್ದ ಸ್ಟಾಲಿನಲ್ಲಿ ಪ್ರದರ್ಶಿಸಿ ಯುವಕರಿಗೆ, ರೈತರಿಗೆ ಹಾಗು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ವಿಶೇಷವಾಗಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗು ಸಾರ್ವಜನಿಕರು ಭಾಗವಹಿಸಿದ್ದರು.
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…