ನವರಾತ್ರಿ ಸಂಭ್ರಮಕ್ಕೆ ಹೂಗಳು ದುಬಾರಿ

ವರದಿ ನಾರಾಯಣಸ್ವಾಮಿ ಸಿ.ಎಸ್

ಹೊಸಕೋಟೆ  ಅ.11
ನವರಾತ್ರಿ ಸಂಭ್ರಮ ಜಿಲ್ಲೆಯಲ್ಲಿ ಮನೆ ಮಾಡಿದೆ. ಪೂಜಾ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಹೂಗಳಿಗೆ ಬೇಡಿಕೆ ಹೆಚ್ಚಿದೆ ಆದರೆ ಪ್ರತೀಕೂಲ ಹವಾಮಾನದಿಂದ ಇಳುವರಿ ಕುಸಿದಿದೆ, ಆದರೆ ಬೇಡಿಕೆ ಹೆಚ್ಚಾಗಿದೆ.

ಹೊಸಕೋಟೆ , ದೇವನಹಳ್ಳಿ,   ಭಾಗದಲ್ಲಿ ಹೆಚ್ಚಾಗಿ ಹೂ ಬೆಳೆಯಲಾಗುತ್ತದೆ. ಸಾಮಾನ್ಯವಾಗಿ ದಸರಾ ಸಮಯದಲ್ಲಿಹೂಗಳ ಬೇಡಿಕೆ ಹೆಚ್ಚಾಗುತ್ತದೆ. ಕೇವಲ ಪೂಜಾ ಕಾರ್ಯಗಳಿಗೆ ಮಾತ್ರ ಹೂಗಳನ್ನು ಬಳಸದೆ ಆಯುಧಪೂಜೆ ದಿನದಲ್ಲಿ ಹೆಚ್ಚಾಗಿ ವಾಹನ, ವ್ಯಾಪಾರಿ ಮಳಿಗೆಗಳು, ಕಚೇರಿಗಳ ಪೂಜೆ ಜತೆಗೆ ಅಲಂಕಾರಕ್ಕೂ ಹೂ ಬಳಸುತ್ತಾರೆ. ಇದರಿಂದ ಹೂಗಳ ಬೇಡಿಕೆ ದುಪ್ಪಟ್ಟಾಗಲಿದೆ.

ಆದರೆ ಈವರ್ಷ ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಹೂಗಳ ದರ ಮತ್ತಷ್ಟು ದುಬಾರಿಯಾಗುವ ಮಳೆ ಬಿದ್ದರೂ, ಮಧ್ಯೆ ಕೈಕೊಟ್ಟ ಪರಿಣಾಮ,

ಸಾಧ್ಯತೆಯಿದೆ. ಗಣೇಶ ಚತುರ್ಥಿ ವೇಳೆ ಹೂಗಳ ಬೇಡಿಕೆ

ಬಿಸಿಲ ತಾಪಮಾನ ಹೆಚ್ಚಾಗಿ ಹೂವಿನ ಗಿಡಗಳಿಗೆ ರೋಗ ಬಾಧೆ ಕಾಣಿಸಿಕೊಂಡಿದ್ದೇ ಇಳುವರಿ ಕುಸಿತಕ್ಕೆ ಕಾರಣ. ಹಾಗಾಗಿ, ಕುಸಿದಿತ್ತು. ಆದರೆ ನವರಾತ್ರಿ ಆರಂಭವಾಗುತ್ತಿದ್ದಂತೆ ಹೂಗಳ ದರ ಏರಿಕೆಕಂಡಿದೆ. ಸೇವಂತಿಗೆ ಪ್ರತಿ ಕೆಜಿಗೆ 100-150 ರೂ.ಗೆ ಮಾರಾಟವಾಗುತ್ತಿದೆ. ಇನ್ನೂ ಗುಲಾಬಿ 80-100 ರೂ.ಗೆ ಏರಿಕೆ ಕಂಡಿದೆ. ಆಯುಧ ಪೂಜೆ ವೇಳೆಗೆ ಹೂವಿನ ದರ 250 ರೂ. ಗಡಿ ದಾಟುವ ಸಾಧ್ಯತೆ ದಟ್ಟವಾಗಿದೆ.

ವಾತಾವರಣ ವೈಪರೀತ್ಯ: 2023ರಲ್ಲಿ ಮಳೆ ಕೈಕೊಟ್ಟ ಹಿನ್ನೆಲೆ ತೀವ್ರ ಬರ ಪರಿಸ್ಥಿತಿ ಎದುರಿಸುವಂತಾಗಿತ್ತು. ಪ್ರಸಕ್ತ ಸಾಲಿನಲ್ಲಿ ಮುಂಗಾರು ವಾಡಿಕೆಗಿಂತ ಹೆಚ್ಚಿನಮಳೆಯಾಗಿದೆ. ಆದರೂ ಮಧ್ಯೆ ಮಳೆ ಕೈಕೊಟ್ಟು ಸಮಸ್ಯೆ ಉಂಟಾಗಿದೆ. ಬಿಸಿಲ ತಾಪಕ್ಕೆ ಹೂ ಕೆಂಪು ಬಣ್ಣಕ್ಕೆ ತಿರುಗುತ್ತಿದೆ. ಇದರಿಂದ ಇಳುವರಿ ಕುಸಿತವಾಗುತ್ತಿದೆ. ದಸರಾ ಸಂದರ್ಭದಲ್ಲಿ ಬೇಡಿಕೆಗೆ ತಕ್ಕಂತೆ ಹೂಗಳು ಸಿಗುವುದು ಅನುಮಾನ ಎಂಬಂತಾಗಿದೆ.

ಹವಾಮಾನ ವೈಪರೀತ್ಯವು ಹೂ ಬೆಳೆಯ ಮೇಲೆ ಪರಿಣಾಮ ಬೀರುತ್ತಿದೆ. ಹೂಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇದ್ದರೂ, ಫಸಲು ಕೈಸೇರಲು ವಿಳಂಬವಾಗುತ್ತಿದೆ.

– ಲಕ್ಷ್ಮಣ್  | ಹೂ ಬೆಳೆಗಾರ, ಚಿಕ್ಕಕೋಲಿಗ

ಹೂಗಳಿಗೆ ಬೇಡಿಕೆ ಹೆಚ್ಚಳವಾಗಿದೆ. ಹೂವಿನ ದರ ದುಬಾರಿಯಾಗುವ ಸಾಧ್ಯತೆ ಹೆಚ್ಚಾಗಿದೆ.

ಗುಣವಂತ್ | ಉಪನಿರ್ದೇಶಕ, ತೋಟಗಾರಿಕೆ ಇಲಾಖೆ

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ