ಕಸ್ತೂರಿ ರಂಗನ್ ವರದಿ ಬಗ್ಗೆ ಅಮಾಸೆಬೈಲ್ ನಲ್ಲಿ ಧರಣಿ ಮಾಡಿ ಪ್ರಯೋಜನ ಇಲ್ಲ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ,ಗೆ – ಕೋಟ ನಾಗೇಂದ್ರ ಪುತ್ರನ್ ಟಾಂಗ್

ವರದಿ: ಆರತಿ ಗಿಳಿಯಾರು ಉಡುಪಿ

ಕೋಟ: ಅ.19. ಕಸ್ತೂರಿ ರಂಗನ್ ವರದಿಯ ಬಗ್ಗೆ ಅಮಾಸೆಬೈಲ್ ನಲ್ಲಿ ಧರಣಿ ಮಾಡಿದರೆ ಪ್ರಯೋಜನ ಇಲ್ಲ, ಕಾನೂನಿನ ಅಡಿಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಸಾರ್ವಜನಿಕರಿಗೆ ತೊಂದರೆ ಆಗದಂತೆ ಹೇಳಿಕೆ ನೀಡಿದೆ.

ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಮಾಡಲಿ ನಿಮ್ಮ ಜೊತೆ ಧರಣಿಗೆ ದೆಹಲಿಗೆ ನಾವು ಬರುತ್ತೇವೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

ನಿರಂತರ ಇಲ್ಲಸಲ್ಲದ ಹೇಳಿಕೆ ನೀಡಿ ಜನರನ್ನು ಗೊಂದಲಗೊಳಿಸುವುದನ್ನು ಬಿಟ್ಟು ಕೇಂದ್ರ ಸರ್ಕಾರದಿಂದ ಉಡುಪಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಿ.
ಉಡುಪಿ ಜಿಲ್ಲೆಯ ಕರಾವಳಿ ಭಾಗದಲ್ಲಿ ಕೆಲವು ಮುಖ್ಯ ಬಂದರುಗಳು ಹಾಳು ಬಿದ್ದು ಹೋಗಿದೆ.

ಕರಾವಳಿ ಜನರ ಮುಖ್ಯ ಉದ್ಯೋಗ ಮೀನುಗಾರಿಕೆ ಆಗಿರುವುದರಿಂದ ಜಿಲ್ಲೆಯ ಮೀನುಗಾರಿಕಾ ಉದ್ಯೋಗಕ್ಕೆ ಹೆಚ್ಚಿನ ಅಭಿವೃದ್ಧಿ ಮಾಡಿ. ನೀವು ಮೀನುಗಾರಿಕಾ ಮಂತ್ರಿ ಇದ್ದಾಗ ನೀವು ಅಭಿವೃದ್ಧಿ ಮಾಡುತ್ತೀರಿ ಎಂದು ನಿರೀಕ್ಷೆಯಲ್ಲಿದ್ದ ಉಡುಪಿ ಜನತೆಗೆ  ನಿರಾಸೆ ಮಾಡಿದ್ದೀರಿ. ನೀವು

ಈಗ ಸಂಸದರು ರಾಜ್ಯ ಸರ್ಕಾರವನ್ನು ನಿಂದನೆ ಮಾಡುವುದನ್ನು ಬಿಟ್ಟು ನಿಮ್ಮ ಇದೇ ತರಹದ ಬಾಯಿ ಚಾಲಾಕಿನಿಂದ ಕರಾವಳಿಯನ್ನು ಅಭಿವೃದ್ಧಿ ಮಾಡಿ ಎಂದು ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್‌ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ  ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ  ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ವರದಿ :ಆರತಿ ಗಿಳಿಯಾರು ಉಡುಪಿ : ನ.23ಬ್ರಹ್ಮಾವರ ತಾಲ್ಲೂಕಿನ ಮೂಡು ಗಿಳಿಯಾರು ಶಾಲಾ ಮೈದಾನದಲ್ಲಿ  ದಿನಾಂಕ  ಡಿಸೆಂಬರ್ 14 ಮತ್ತು 15 ರಂದು ನಿಸರ್ಗ ಕ್ರಿಕೆಟರ್ಸ್   ಗಿಳಿಯಾರು ಇವರ ವತಿಯಿಂದ ಪ್ರಥಮ ಬಾರಿಗೆ ರಾಜ್ಯಮಟ್ಟದ ಹೊನಲು ಬೆಳಕಿನ 40 ಗಜಗಳ ಕ್ರಿಕೆಟ್…

    You Missed

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.