ವರದಿ ರಾಜು ಮಹೇಂದ್ರಕರ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯ ಪಟ್ಟಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಬೆಳಗಾವಿ ಅ.20
ಜಿಲ್ಲಾ ಪಂಚಾಯಿತಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ತಾಲೂಕು ಪಂಚಾಯಿತಿ ಸವದತ್ತಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸವದತ್ತಿ ಪುರಸಭೆ ಕಾರ್ಯಾಲಯ ಮುನವಳ್ಳಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮುನವಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಬುಧವಾರ ದಿನಾಂಕ 23 10 2024 ಮುಂಜಾನೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ
ಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರ ಮುನವಳ್ಳಿ
ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ
ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…