ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯ ಪಟ್ಟಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವರದಿ ರಾಜು ಮಹೇಂದ್ರಕರ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯ ಪಟ್ಟಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬೆಳಗಾವಿ ಅ.23
ಜಿಲ್ಲಾ ಪಂಚಾಯಿತಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ತಾಲೂಕು ಪಂಚಾಯಿತಿ ಸವದತ್ತಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸವದತ್ತಿ ಪುರಸಭೆ ಕಾರ್ಯಾಲಯ ಮುನವಳ್ಳಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮುನವಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ
ದಿವ್ಯ ಸಾನಿಧ್ಯ ವಹಿಸಿದ ಶ್ರೀ ಮುರುಗೇಂದ್ರ ಮಹಾಸ್ವಾಮಿಗಳು ಸೋಮಶೇಖರ ಮಠ ಭಂಡಾರಹಳ್ಳಿ ಮುನವಳ್ಳಿ ಇವರ ಅಮೃತ ಹಸ್ತದಿಂದ ಸಸಿಗೆ ನೀರು ಉಣಿಸುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸವದತ್ತಿ ಎಪಿಎಂಸಿ ಅಧ್ಯಕ್ಷರಾದ ಚಂದ್ರು ಜಂಬ್ರಿಶ್ರೀ ರೇಣುಕಾ ಶುಗರ್ ಫ್ಯಾಕ್ಟರಿ ADM ಸಂಜು ನಾಯಕ್ ಹಾಗೂ ಪುರಸಭೆ ಅಧ್ಯಕ್ಷರು ಸಿ ಬಿ ಬಾಳಿ ಉಪಾಧ್ಯಕ್ಷರು ಕಾಶವ್ವ ಹಿರೇಮೈತ್ರಿ ಹಾಗೂ ಸದಸ್ಯರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ವೈದ್ಯಾಧಿಕಾರಿಗಳಾದ ಡಾಕ್ಟರ್ ಎಸ್ ಎಲ್ ದಂಡಿಗೆ, ಹಾಗೂ ಆಯ್ ಆರ್ ಗಂಜಿ ಮತ್ತು ಸುಭಾಷ್ ಹಜರತ್ತಿ ಹಾಗೂ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ ನ 20ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ ಎಂದು ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್ ತಿಳಿಸಿದರು. ತಾಲೂಕಿನ ಅತ್ತಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ…

    You Missed

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ