ವರದಿ :ಲೋಕೇಶ್ ನಾಯ್ಕ್ ಭಟ್ಕಳ.
“ಭೇಟಿ ಬಚಾವೋ ” ಮಂಗಳೂರಿ ನಿಂದ ದೆಹಲಿಗೆ ಕಾಲ್ನಡಿಗೆ ಭಟ್ಕಳ ತಲುಪಿದ ತಂಡ.
ಭಟ್ಕಳ ತಲುಪಿದ “ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯ” ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ದೆಹಲಿಯವರೆಗೆ ಪಾದಯಾತ್ರೆ ಕೈಗೊಂಡ ತಂಡ!
ಭಟ್ಕಳ ಅ.23
ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದ್ದು. ಈ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ನೀಡುವಂತೆ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಒಂದು ತಿಂಗಳೊಳಗಾಗಿ ಇತ್ಯರ್ಥಪಡಿಸುವಂತೆ ಒತ್ತಾಯಿಸಿ ದೆಹಲಿಯ ಪ್ರಧಾನಿ ಕಛೇರಿಗೆ ಮನವಿ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಪ್ರವೀಣ್ ನೇತೃತ್ವದ ತಂಡ ಮಂಗಳೂರಿನಿಂದ ದೇಹಲಿಯವರೆಗೂ ಪಾದಯಾತ್ರೆಯ ಮೂಲಕ ತೆರಳುತ್ತಿದ್ದು ಇಂದು ಆ ತಂಡ ಭಟ್ಕಳ ಪಟ್ಟಣವನ್ನು ತಲುಪಿದೆ.
ಅಕ್ಟೋಬರ್ 24 ರ ಬೆಳಿಗ್ಗೆ ಒಂಬತ್ತು ಗಂಟೆಗೆ ಭಟ್ಕಳ ಮುಖ್ಯವೃತ್ತದಿಂದ ತಮ್ಮ ಪ್ರಯಾಣವನ್ನು ಮುಂದುವರಿಸಲಿದೆ.
ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ
ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…