ವರದಿ : ಆರತಿ ಗಿಳಿಯಾರು
ಬಾರ್ಕೂರಿನ ಕಚ್ಚೂರು ಮಾಲ್ತಿ ದೇವಿ ಸಭಾಭವನದಲ್ಲಿ ಮಧ್ಯವರ್ಜನ ಶಿಬಿರ ಕಾರ್ಯಕ್ರಮ.
ಉಡುಪಿ : ಅ.25
ಬ್ರಹ್ಮಾವರ ತಾಲ್ಲೂಕಿನ ಬಾರ್ಕೂರಿನ ಕಚ್ಚೂರು ಮಾಲ್ತಿ ದೇವಿ ಸಭಾಭವನದಲ್ಲಿ ಎಂಟು ದಿನಗಳ ಪರ್ಯಂತ ಜರುಗಿದ 1,874ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಇಂದು ಜರುಗಿತು
ಮಧ್ಯವರ್ಜನ ವ್ಯವಸ್ಥಾಪನ ಸಮಿತಿ ಬಾರ್ಕೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಬ್ರಹ್ಮಾವರ ತಾಲೂಕು, ಕಚ್ಚೂರು ಶ್ರೀ ಮಾಲ್ತಿ ದೇವಿ, ಶ್ರೀ ಬಬ್ಬು ಸ್ವಾಮಿ ದೇವಸ್ಥಾನ,, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಬ್ರಹ್ಮಾವರ ತಾಲೂಕು ಉಡುಪಿ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲ್ಯಾಲ ಉಜಿರೆ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಸ್ಟೀಸ್ ಕೆ. ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ರೋಟರಿ ಕ್ಲಬ್ ಬಾರ್ಕೂರು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಬಾರ್ಕೂರು ವಲಯ ಮತ್ತು ಬ್ರಹ್ಮಾವರ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಘಟಕ ಭಜನಾ ಪರಿಷತ್, ನವಜೀವನ ಸಮಿತಿ ಬ್ರಹ್ಮಾವರ ತಾಲೂಕು ಹಾಗೂ ನಾನಾ ಸಂಘ ಸಂಸ್ಥೆಗಳ, ಊರಿನ ದಾನಿಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಬಬ್ಬು ಸ್ವಾಮಿ ಮೂಲ ಕ್ಷೇತ್ರದ ಸಭಾಭವನದಲ್ಲಿ ಜರುಗಿದ 1,874ನೇ ಎಂಟು ದಿನದ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಇಂದು ನೆರವೇರಿತು.
ಕುಡಿತ ಕುಟುಂಬದ ನೆಮ್ಮದಿ ಹಾಳು ಮಾಡುವುದರ ಜೊತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ದೊಡ್ಡ ಹೊಡೆತ ಕೊಡುತ್ತದೆ.
ಈ ಶಿಬಿರದ ಮೂಲಕ ಇದನ್ನು ಮನವರಿಕೆ ಮಾಡಿಕೊಂಡ ಹಲವಾರು ಮಂದಿ ಮದ್ಯ ವ್ಸಸನಿಗಳು ಈ ದುಶ್ಚಟದಿಂದ ಮುಕ್ತಿ ಹೊಂದಿ ಹೊಸ ಜೀವನಕ್ಕೆ ಅಡಿ ಇಟ್ಟರು.
ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ
ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…