೬೯ನೇ ಕನ್ನಡ ರಾಜ್ಯೋತ್ಸವ ಆಚರಿಸಿದ ನುಡಿ ಮನೆ ಕನ್ನಡ ಸಂಘ

ಮೆಟ್ರೋ ವರದಿ

”ನುಡಿ ಮನೆ ಕನ್ನಡ ಸಂಘ, ಶಿ. ವೈ.ವಿ.ಸಂ. ಶಿವಮೊಗ್ಗ.೬೯ನೇ ಕನ್ನಡ ರಾಜ್ಯೋತ್ಸವ”

ಶಿವಮೊಗ್ಗ ನ.1
ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕನ್ನಡ ನುಡಿ ಮನೆ ಯಲ್ಲಿ ,”ಕನ್ನಡ ನಾಡು ನುಡಿಯ ಅನನ್ಯತೆ” ಕುರಿತು
ಕಾರ್ಯಕ್ರಮ ನಡೆಯಿತು

ಕನ್ನಡ ಕೇವಲ ಭಾಷಾವಾಚಿಕವಾಗದೆ ಇದೊಂದು ಅಖಂಡವಾದ ಕನ್ನಡದ ಅಸ್ಮಿತೆಯ ಸಂಭ್ರಮವಾಗಿದ್ದು ಶಾಲಾ ಕಾಲೇಜುಗಳಿಗೆ ಅಷ್ಟೇ ಸೀಮಿತವಾಗದೆ ಇದು ಒಟ್ಟು ಕನ್ನಡಿಗರ ಮನ ಮನೆಯ ಹಬ್ಬವಾಗಬೇಕಿದೆ

ಈ ದೃಷ್ಠಿಯಿಂದ ಸಿಮ್ಸ್ ಶಿವಮೊಗ್ಗ ಹಮ್ಮಿಕೊಂಡಿರುವ ಕನ್ನಡದ ಈ ಸಂಭ್ರಮ ಅನ್ಯಭಾಷಿಗರ, ಅನ್ಯನಾಡಿನವರಲ್ಲಿ ಕನ್ನಡದ ಕಂಪನ್ನು, ಕನ್ನಡಿಗರ ಸಹಿಷ್ಣುತೆಯನ್ನು, ವಿಶ್ವ ಭಾತೃತ್ವವನ್ನು ಹಾಗೂ ಒಟ್ಟು ಕನ್ನಡದ ಆಶಯಗಳನ್ನು ಸರಳವಾಗಿ ಜಾನಪದ ಸಾಹಿತ್ಯದಿಂದ ವಡ್ಡಾರಾಧನೆ,ಕವಿರಾಜಮಾರ್ಗ,ಪಂಪ,ರನ್ನ,ಪೊನ್ನ,ಜನ್ನಾದಿ ಕವಿಗಳ ಕಾವ್ಯಗಳು

ಹನ್ನೆರಡನೆ ಶತಮಾನದ ವಚನಸಾಹಿತ್ಯ ನಂತರದ ದಾಸ ಸಾಹಿತ್ಯ,ಹೊಸಗನ್ನಡ ಸಾಹಿತ್ಯದಲ್ಲಿ ಮೂಡಿಬಂದಿರುವ ನಾಡು-ನುಡಿಯನ್ನು ಕಟ್ಟುವಲ್ಲಿ, ನೆಲಮೂಲದ ಆಶಯಗಳನ್ನು ಉಲ್ಲೇಖಿಸುವಲ್ಲಿ ಅವರ ಆದರ್ಶಗಳು ಆ ಮುಲಕ ಅವರ ದಾರ್ಶನಿಕತೆ ಕುರಿತು ಸುದೀರ್ಘವಾಗಿ ಕರಿಯನ್ನು ಕನ್ನಡಿಯಲ್ಲಿ ತೋರಿದಂತೆ ಡಾ ಹಾ ಮ ನಾಗಾರ್ಜನ ಪ್ರಾಧ್ಯಾಪಕರು ಸವಿಕಾಶಿ, ತಮ್ಮ ಉಪನ್ಯಾಸವನ್ನು ಮಾಡಿದರು.

ಕಾಲೇಜಿನ ನಿರ್ದೇಶಕರು ಹಾಗೂ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಡಾ ವಿರುಪಾಕ್ಷಪ್ಪ ವಿ. ಅವರು  ಪ್ರಸ್ತುತ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ  ವಿಶೇಷ  ಜ್ಞಾನವನ್ನು  ಬೆಳೆಸುತ್ತದೆ  ಎಂದರು,

ಅತಿಥಿಗಳ ಪರಿಚಯದೊಂದಿಗೆ ಕರ್ನಾಟಕದ ಏಕೀಕರಣ ಕುರಿತು ಜಿಲ್ಲಾ ಮುಖ್ಯ ಶಸ್ತ್ರಚಿಕಿತ್ಸಕರಾದ ಡಾ. ಸಿದ್ಧನಾಡಗೌಡ ಪಿ.  ರವರು ಮಾತನಾಡಿದರು.

ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ ರಮೇಶ್ ನಾಯಕ್ ಸಂಘಟಿಸಿದ್ದು, ಸಿಮ್ಸ್ ನ ವಿದ್ಯಾರ್ಥಿಗಳು   ಪ್ರಾರ್ಥಿಸಿದರು,
ನಾಡು ನುಡಿ ಗೀತಾ ಗಾಯನ ಮಾಡಿ, ನಿರೂಪಿಸಿದರು.ಸಿಮ್ಸ್ನ ಎಲ್ಲ  ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ ನ 20ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ ಎಂದು ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್ ತಿಳಿಸಿದರು. ತಾಲೂಕಿನ ಅತ್ತಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ…

    Leave a Reply

    Your email address will not be published. Required fields are marked *

    You Missed

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ