ವರದಿ ಲಕ್ಷ್ಮಣ್ ಕಲಾಲ್
ವಿಜಯಪುರ ನ.13
ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ಇರುವ ಅಂಗಡಿಗಳನ್ನು ತೆರವುಗೊಳಿಸುವುದ್ದನ್ನು ಖಂಡಿಸಿ ಹರಳಯ್ಯ ಸಮಾಜದ ವತಿಯಿಂದ ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರ ಪುರಸಭೆ ಮುಖ್ಯಧಿಕಾರಿ, ತಹಶೀಲ್ದಾರ, ಮಾನ್ಯ ಜಿಲ್ಲಧಿಕಾರಿಗಳಿಗೆ ಮನವಿ ಮಾಡಿದರು.
ಪುರಸಭೆ ಮುಖ್ಯಅಧಿಕಾರಿ ಮೋಹನ್ ಜಾದವರಿಗೆ ನಾವು ದಾಖಲಾತಿ ಕೊಡ್ತೇವೆ ಕಾಲಾವಕಾಶ ಕೊಡಿ ಎಂದು ಕೇಳಿದರು ನಮ್ಮ ಧ್ವನಿಗೆ ಸ್ಪಂದಿಸದ ಅಧಿಕಾರಿ ವಿರುದ್ಧ ಹೋರಾಟ ಎಂದು ಆಕ್ರೋಶ ವ್ಯಕ್ತಪಡಿಸಿದರು
ಕಲಬುರ್ಗಿ ಉಚ್ಚ ನ್ಯಾಯಾಲಯ ಸ್ಟೆ ಆದೇಶ ಮಾಡಿದರು ಪುರಸಭೆ ಮುಖ್ಯ ಅಧಿಕಾರಿ ಅದನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಹೋರಾಟ ನೀರತ ರಾಘವೇಂದ್ರ ವಿಜಾಪುರವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ
ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…