ಮೆಟ್ರೋ ವರದಿ ಮೈಸೂರು
ಮೈಸೂರು ನ.14
ಈ ದಿನ ಸಂಜೆ ದೇವರಾಜ ಉಪವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು
ಪಾರ್ಕ್ & ನಿರ್ಜನ ಪ್ರದೇಶಗಳಲ್ಲಿ, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾಲ್ನಡಿಗೆ ಮೂಲಕ ಗಸ್ತು ಮಾಡಿದರು
ವಾಹನ ತಪಾಸಣೆ ಹಾಗೂ ಜನರಲ್ಲಿ ಸರಗಳ್ಳತನ, ಮನೆಗಳ್ಳತನ ಬಗ್ಗೆ ಜಾಗೃತಿ ಮೂಡಿಸಿದರು
ಜೋತೆಗೆ IMV ಅಕ್ಟ್ ಹಾಗೂ ಸಣ್ಣ ಪ್ರಕರಣಗಳನ್ನು ದಾಖಲಿಸಿರುತ್ತಾರೆ.
ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ
ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…