ವರದಿ: ಲೋಕೇಶ್ ನಾಯ್ಕ.ಭಟ್ಕಳ.
ನಟ ಡಾಲಿ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್.
ಭಟ್ಕಳ: ನ.23
ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ ಮೂಲಕ ಸಮುದ್ರದಾಳದ ಸೌಂದರ್ಯವನ್ನು ಸವಿಡಿದ್ದಾರೆ.
ಶನಿವಾರ ವಿಶ್ವ ಮೀನುಗಾರಿಕಾ ದಿನಾಚರಣೆ
(ಮತ್ರ್ಯಮೇಳ) ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವ ಪೂರ್ವದಲ್ಲಿ ಆಗಮಿಸುವ ಮೊದಲು ಅಕ್ವಾರೈಡ್ ಸಂಸ್ಥೆಯ ಬೋಟ್‌ನಲ್ಲಿ ನೇತ್ರಾಣಿ ದ್ವೀಪಕ್ಕೆ ತೆರಳಿದ ನಟ ಡಾಲಿ ಧನ ಧನಂಜಯ ಸುಮಾರು ಒಂದು ಗಂಟೆಗಳ ಕಾಲ ಸ್ಕೂಬ್ ಡೈವಿಂಗ್ ಮಾಡುವ ಮೂಲಕ ಸಮುದ್ರದಾಳದ ಸೌಂದರ್ಯವನ್ನು ಸವಿದಿದ್ದಾರೆ.
ಸ್ಕೂಬ್ ಡೈವಿಂಗ್ ಮಾಡಿದ ಬಳಿಕ ತಮ್ಮ ಅನುಭವ ಹಂಚಿಕೊಂಡ ಡಾಲಿ ಈ ಅನುಭವ ಸುಂದರವಾಗಿತ್ತು ಸೂಪರ್ ಆಗಿದೆ ಮತ್ತೆ ಬರುತ್ತೇನೆ ತುಂಬಾ ಆಳಕ್ಕೆ ಹೋಗಿದ್ದೇವೆ ಒಂದು ಗಂಟೆಗಳ ಕಾಲ ಸ್ಕೂಬ್ ಡೈವಿಂಗ್ ಮಾಡಬಹುದೆಂದು ಹೇಳಿಕೊಂಡಿದ್ದಾರೆ.
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…