ವಿತರಕರ ಸಂಘದ ನೂತನ ಅಧ್ಯಕ್ಷರ ಹೊಸ  ಯೋಜನೆಗೆ ಹೊಸ ಪ್ರಯತ್ನ

ವಿತರಕರ ಹಿತಕ್ಕಾಗಿ ಹೊಸ ಯೋಜನೆಗೆ ಪ್ರಯತ್ನ

ಶಿವಮೊಗ್ಗ ಜುಲೈ 18
ಜಿಲ್ಲಾ ವಿತರಕರ ಸಂಘದ ಹೊಸ ಆಡಳಿತ  ಮಂಡಳಿಯ ಸಭೆಯಲ್ಲಿ ನೂತನ ಅಧ್ಯಕ್ಷ  ದೇವರಾಜ್.ಎಂ.ಸಿ ಭರವಸೆ

ಶಿವಮೊಗ್ಗ : ವಿತರಕರ ಹಿತಕ್ಕಾಗಿ ಕೆಲವು ಕೆಲಸಗಳನ್ನು ಮಾಡಲು ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದೇವೆ. ಕಂಪನಿ ಮತ್ತು ವಿತರಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವುದು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಶಯಗಳಿಗೆ ಸ್ಪಂದಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಹೊಸ ಆಡಳಿತ ಮಂಡಳಿಯ ನೂತನ ಅಧ್ಯಕ್ಷ  ದೇವರಾಜ್.ಎಂ.ಸಿ ಭರವಸೆ ನೀಡಿದರು.

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಹೊಸ ಆಡಳಿತ ಮಂಡಳಿಗೆ ಆಯ್ಕೆ ಆದ ನಿರ್ದೇಶಕರುಗಳು ಸಭೆ ಸೇರಿದ ಸಂದರ್ಭದಲ್ಲಿ  ನೂತನ ಅಧ್ಯಕ್ಷರಾಗಿ  ಮಾತನಾಡಿದ ಅವರು, ಟ್ರೇಡ್ ಲೈಸನ್ಸ್ ಮೇಳ, ಫುಡ್ ಲೈಸನ್ಸ್ ಮೇಳ, ಎಪಿಎಂಸಿ ಮಾದರಿ ನಮ್ಮ ಎಲ್ಲಾ ವಿತರಕರಿಗೂ ನಗರದಲ್ಲಿ ಒಂದೇ ಕಡೆ ವಿಶಾಲವಾದ ಜಾಗ ಪಡೆಯಲು ಪ್ರಯತ್ನಿಸಲಾಗುವುದು ಎಂದರು.

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಹೊಸ ಆಡಳಿತ ಮಂಡಳಿಗೆ ಆಯ್ಕೆ ಆದ ನಿರ್ದೇಶಕರುಗಳು ಸಭೆ ಸೇರಿ, ಅಧ್ಯಕ್ಷ ಸ್ಥಾನವನ್ನು ದೇವರಾಜ್.ಎಂ.ಸಿ, ಉಪಾಧ್ಯಕ್ಷ ಸ್ಥಾನವನ್ನು ಬದರಿನಾಥ್.ಬಿ.ಆರ್,
ಕಾರ್ಯದರ್ಶಿ ಸ್ಥಾನವನ್ನು ಗಿರೀಶ್ ಒಡೆಯರ್, ಸಹಕಾರ್ಯದರ್ಶಿ ಸ್ಥಾನವನ್ನು ಅರವಿಂದ್ ರಾವ್.ಎಸ್.ವಿ, ಖಜಾಂಚಿ ಸ್ಥಾನವನ್ನು ಚಂದ್ರಶೇಖರ್.ಕೆ.ಕೆ, ನಿರ್ದೇಶಕರ ಸ್ಥಾನಗಳಿಗೆ ಮೋಹನ್ ಕುಮಾರ್, ಮೊಹಮ್ಮದ್ ಇಕ್ಬಾಲ್, ರಾಘವೇಂದ್ರ.ವೈ.ಎಂ, ಕುಮಾರ್.ಎ.ಎಂ, ಮಹಾರುದ್ರ.ಕೆ.ವಿ ಇವರು ಜವಾಬ್ದಾರಿಗಳನ್ನು ಹಂಚಿಕೊಂಡಿದ್ದಾರೆ.

ಇದೇ ವೇಳೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾ ವಿತರಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ದೇವರಾಜ್, ಕಾರ್ಯದರ್ಶಿ  ಹಾಗೂ ನೂತನ ಕಾರ್ಯ ಮಾಡಲು ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶಿವರಾಜ್ ಉಡುಗಣಿ, ಮಾಜಿ ಕಾರ್ಯದರ್ಶಿ ಮೋಹನ್.ಕೆ.ಎಸ್, ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್,  ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹಕಾರ್ಯದರ್ಶಿ ಜಿ.ವಿಜಯಕುಮಾರ್, ವಿತರಕರ ಸಂಘದ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮೆಟ್ರೋ ನ್ಯೂಸ್

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್‌ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ  ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ  ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ವರದಿ :ಆರತಿ ಗಿಳಿಯಾರು ಉಡುಪಿ : ನ.23ಬ್ರಹ್ಮಾವರ ತಾಲ್ಲೂಕಿನ ಮೂಡು ಗಿಳಿಯಾರು ಶಾಲಾ ಮೈದಾನದಲ್ಲಿ  ದಿನಾಂಕ  ಡಿಸೆಂಬರ್ 14 ಮತ್ತು 15 ರಂದು ನಿಸರ್ಗ ಕ್ರಿಕೆಟರ್ಸ್   ಗಿಳಿಯಾರು ಇವರ ವತಿಯಿಂದ ಪ್ರಥಮ ಬಾರಿಗೆ ರಾಜ್ಯಮಟ್ಟದ ಹೊನಲು ಬೆಳಕಿನ 40 ಗಜಗಳ ಕ್ರಿಕೆಟ್…

    You Missed

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.