202-425ರ ಕೇಂದ್ರ ಬಜೆಟ್ ನಲ್ಲಿ ಯುವ ಜನರಿಗೆ ಮತ್ತು ಮಹಿಳೆಯರಿಗೆ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ನಿರ್ಮಲ ಸೀತಾರಾಮನ್
3 ಕೋಟಿ ಹೊಸ ಮನೆಗಳ ನಿರ್ಮಾಣ, ಮಹಿಳೆಯರಿಗೆ 3 ಲಕ್ಷ ಕೋಟಿ ರೂಪಾಯಿ ಅನುದಾನ
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಹೊಸ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ,
ಇದರ ಜೊತೆಗೆ ಮಹಿಳೆಯರಿಗೆ 3 ಸಾವಿರ ಕೋಟಿ ರೂಪಾಯಿ ಅನುದಾನ ಇರಿಸಲಿದ್ದು, ಪ್ರಧಾನಮಂತ್ರಿ ಬುಡಕಟ್ಟು ಸುಧಾರಿತ ಗ್ರಾಮ ಅಭಿಯಾನದಡಿ 63000 ಗ್ರಾಮಗಳ 5 ಕೋಟಿ ಆದಿವಾಸಿಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು.
ಇನ್ನು ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂಪಾಯಿ ಮೀಸಲಿರಿಸಲಾಗುವುದು ಎಂದರು.
ಯುವಜನರಿಗೆ ಭರ್ಜರಿ ಗುಡ್‌ನ್ಯೂಸ್
ಮೊದಲ ಬಾರಿಗೆ ಕೆಲಸಕ್ಕೆ ಸೇರುವ ಉದ್ಯೋಗಾಕಾಂಕ್ಷಿಗಳಿಗೆ ಎರಡು ವರ್ಷಗಳವರೆಗೆ ಸರ್ಕಾರವು ಪ್ರತಿ ತಿಂಗಳು 300 ರೂಪಾಯಿಗಳ ಹೆಚ್ಚುವರಿ ಪಿಎಫ್ ನೀಡುತ್ತದೆ.
ಸ್ಥಳೀಯ ಸಂಸ್ಥೆಗಳಲ್ಲಿ ಅಧ್ಯಯನ ಮಾಡಲು 10 ಲಕ್ಷ ರೂ.ವರೆಗೆ ಅಸುರಕ್ಷಿತ ಶಿಕ್ಷಣ ಸಾಲ ಲಭ್ಯವಿರುತ್ತದೆ.
ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗುವುದು.
30 ಲಕ್ಷ ಯುವಕರು ತರಬೇತಿ ಪಡೆಯಲಿದ್ದಾರೆ. ಇದಕ್ಕಾಗಿ ಬಜೆಟ್ ನಲ್ಲಿ 2 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಲಾಗಿತ್ತು.
ಕೇಂದ್ರ ಸರ್ಕಾರವು 4.1 ಕೋಟಿ ಯುವಕರಿಗೆ ಉದ್ಯೋಗಕ್ಕಾಗಿ ಐದು ಯೋಜನೆಗಳನ್ನು ತರಲಿದೆ.
ಸರಕಾರ ಮುಂಬರುವ 5 ವರ್ಷಗಳಲ್ಲಿ 2 ಲಕ್ಷ ಕೋಟಿ ರೂಪಾಯಿ ನೀಡಲಿದೆ
ಮುಂದಿನ 5 ವರ್ಷಗಳಲ್ಲಿ 1 ಕೋಟಿ ಯುವಜನರಿಗೆ ಸರ್ಕಾರ ಇಂಟರ್ನ್‌ಶಿಪ್ ನೀಡಲಿದೆ.
ಒಂದು ವರ್ಷದ ಇಂಟರ್ನ್‌ಶಿಪ್‌ನಲ್ಲಿ ಪ್ರತಿ ತಿಂಗಳು 5000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು.
ವರದಿ ಮೆಟ್ರೋ ನ್ಯೂಸ್
ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…