ವಿದ್ಯಾವನ ಪಿಯುಸಿ ಹಾಗು ಡಿಗ್ರಿ ಕಾಲೇಜಿನ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಹೊಸಕೋಟೆ: ಆ 6
ತಾಲ್ಲೂಕಿನ ತಿರುಮಲಶೆಟ್ಟಿಹಳ್ಳಿ ಕ್ರಾಸ್ ಬಳಿ
ಇರುವ ವಿದ್ಯಾವನ ಪಿಯುಸಿ ಹಾಗು ಡಿಗ್ರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ಮಕ್ಕಳ ಸ್ವಾಗತ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದ್ದು ನಾಡ ಗೀತೆಯೊಂದಿಗೆ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು.

ಇನ್ನು ಇದೇ ಸಂದರ್ಬದಲ್ಲಿ ನಿವೃತ್ತ ಜಿಲ್ಲಾ ಉಪ ನಿರ್ದೇಶಕರಾದ ರಾಮಕೃಷ್ಣ ರವರು ಮಾತನಾಡಿ, ವಿದ್ಯೆ ಎಂಬುದು ಕದಿಯಲಾರದ ವಸ್ತು, ಆದರೆ ಅದರ ಜೊತೆಗೆ ವಿನಯ, ವಿವೇಕತೆ ಹಾಗು ಸಂಸ್ಕಾರಗಳನ್ನು ಕಲಿಯಬೇಕು ಅದೇ ಮನುಷ್ಯನ ನಿಜವಾದ ವಿದ್ಯಾಭ್ಯಾಸ ಎಂದರು.

ಬಳಿಕ ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾಧ ಪ್ರಮೋದ್ ಕುಲಕರ್ಣಿ ರವರು ಮಾತನಾಡಿ, ಮಕ್ಕಳು ಹೆಚ್ಚು ವಿದ್ಯಾವಂತರಾಗಿ ಬುದ್ದಿವಂತರಾಗುತ್ತಾರೆ ಎಂಬುದು ತಪ್ಪು, ಎಷ್ಟೇ ವಿದ್ಯೆ ಇದ್ದರು ಸಂಸ್ಕಾರ ಇಲ್ಲದೆ ಮೇಲೆವಿದ್ಯೆಗೆ ಬೆಲೆನೇ ಇಲ್ಲ ಎಂದಿದ್ದಾರೆ.

ಬಳಿಕ ಗ್ರಾಮಾಂತರ ಜಿಲ್ಲಾ ಪ್ರಿನ್ಸಿಪಾಲ್‌ಗಳ ಸಂಘದ ಅಧ್ಯಕ್ಷ ದಯಾನಂದ್ ಮಾತನಾಡಿ, ಪೋಷಕರು ತಮ್ಮ ದುಡಿಮೆಯ 80% ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯಯ ಮಾಡುತ್ತಿದ್ದಾರೆ. ಕಾರಣ ಮಕ್ಕಳು ಉತ್ತಮ ಗುಣ ಮಟ್ಟದ ವಿದ್ಯಾಭ್ಯಾಸ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಲಿಎಂಬ ದೃಷ್ಟಿಯಿಂದ ಆದರೆ ಕೆಲವು ವಿದ್ಯಾರ್ಥಿಳು ಸಮಯ ಹಾಳು ಮಾಡಲು ಕಾಲೇಜಿಗೆ ಬಂದು ಸರಿಯಾಗಿ ವಿದ್ಯೆ ಕಲಿಯದೆ ಪೋಲೀಗಳಾಗುತ್ತಿದ್ದಾರೆ ಇಂತಹ ಪರಿಸ್ಥಿತಿ ಬಂದಾಗ ನಿಮ್ಮ ಪೋಷಕರು ಎಷ್ಟು ನೋವು ಪಡುತ್ತಾರೆ ಎಂದು ಯೋಚನೆ ಮಾಡಿ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.

ಇನ್ನು ಇದೇ ಸಂದರ್ಬದಲ್ಲಿ ದ್ವಿತೀಯ ಪಿಯುಸಿನಲ್ಲಿ ಹೆಚ್ಚು ಅಂಕಗಳಿಸಿದ ದೃವಶ್ರೀ ಹಾಗ ಊರ್ವಶಿ ಎಂಬ ವಿದ್ಯಾರ್ಥಿ ಅಬಿನಂದಿಸಿ ನನ್ಮಾನಿಸಲಾಯಿತು.

ಈ ಸಂದರ್ಬದಲ್ಲಿ ವಿದ್ಯಾವನ ಪಿಯುಸಿ ಹಾಗು ಡಿಗ್ರಿ ಕಾಲೇಜಿನ ಅಧ್ಯಕ್ಷರಾದ ಸುಜಾತ.ಬಿ, ಪ್ರಿನ್ಸಿಪಾಲ್ ಬೈರೆಡ್ಡಿ, ಜಿ ಹಾಗು ಕಾಲೇಜಿನ ಪ್ರಾದ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು

ವರದಿ : ನಾರಾಯಣ ಸ್ವಾಮಿ

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್‌ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ  ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ  ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ವರದಿ :ಆರತಿ ಗಿಳಿಯಾರು ಉಡುಪಿ : ನ.23ಬ್ರಹ್ಮಾವರ ತಾಲ್ಲೂಕಿನ ಮೂಡು ಗಿಳಿಯಾರು ಶಾಲಾ ಮೈದಾನದಲ್ಲಿ  ದಿನಾಂಕ  ಡಿಸೆಂಬರ್ 14 ಮತ್ತು 15 ರಂದು ನಿಸರ್ಗ ಕ್ರಿಕೆಟರ್ಸ್   ಗಿಳಿಯಾರು ಇವರ ವತಿಯಿಂದ ಪ್ರಥಮ ಬಾರಿಗೆ ರಾಜ್ಯಮಟ್ಟದ ಹೊನಲು ಬೆಳಕಿನ 40 ಗಜಗಳ ಕ್ರಿಕೆಟ್…

    You Missed

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.