ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ 12ರಂದು ಶಿವಮೊಗ್ಗ ನಗರದಲ್ಲಿ ನಡೆದಿದೆ .
ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯ ನಿವಾಸಿಗಳಾದ ಭುವನೇಶ್ವರಿ (41) ಮಾರುತಿ ಸಹೋದರ(37)ಮತ್ತು ದರ್ಶನ್ (21) ಮಗ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡ ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭುವನೇಶ್ವರಿ ಮತ್ತು ಮಾರುತಿ ಸಹೋದರ ಸೋದರಿ ಆಗಿದ್ದು. ಭುವನೇಶ್ವರಿ ಮಗ ದರ್ಶನ್ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಈ ಮೊದಲು ನಗರದ ಪಂಚವಟಿ ಕಾಲೋನಿಯಲ್ಲಿ ನೆಲಸಿದ್ದರು ತದನಂತರ ಓ ಟಿ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ
ಆತ್ಮಹತ್ಯೆಗೆ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.
ಮತ್ತೋರ್ವ ಸಹೋದರ ಶಿವು ಎಂಬುವರು ಎರಡು ದಿನದಿಂದ ಈ ಮೂವರನ್ನ ಮೋಬೈಲ್ ಮೂಲಕ ಸಂಪರ್ಕಿಸಲು ಯತ್ನಿಸಿದ್ದಾರೆ.
ಯಾರೂ ಕರೆಯನ್ನ ಸ್ವೀಕರಿಸದೆ ಇರುವ ಕಾರಣ ಕ್ಲಾರ್ಕ್ ಪೇಟೆಗೆ ಬಂದು ಮನೆಯ ಬಾಗಿಲು ತೆಗೆದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ ಹೆಚ್ಚಿನ ತನಿಖೆಯ ನಂತರ ವಷ್ಟೇ ತಿಳಿಯಬೇಕಿದೆ
ವರದಿ ಮೆಟ್ರೋ ನ್ಯೂಸ್
ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…