ರಾಯಚೂರು: ವಿಶೇಷ ಸ್ಥಾನಮಾನ ಕೊಳ ಪಟ್ಟ ಮಹತ್ವಕಾಂಕ್ಷಿ ಜಿಲ್ಲೆ, ರಾಯಚೂರಿನಲ್ಲಿಯೇ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸಲೇಬೇಕೆಂದು ಕೇಂದ್ರ ಸರಕಾರವನ್ನು ಆಗ್ರಹಿಸಿ ಇಂದು ನಡೆದ ಧರಣಿ ಸತ್ಯಾಗ್ರಹದಲ್ಲಿ ಡಾ .ಬಸವರಾಜ್ ಕಳಸ ,ಅಶೋಕ್ ಕುಮಾರ್ ಜೈನ್, ಕಾಮರಾಜ ಪಾಟೀಲ್, ಜಾನ್ ವೆಸ್ಲಿ ,ಎಸ್. ಮಾರಪ್ಪ ವಕೀಲರು, ಜಸವಂತರಾವ್ ಕಲ್ಯಾಣಕಾರಿ, ಡಾ. ಜಗದೀಶ್ ಪೂರ ತಿಪ್ಪಲಿ, ಅಮರೇಗೌಡ ಪಾಟೀಲ್, ವಿನಯ್ ಕುಮಾರ್ ಚಿತ್ರಗಾರ ,ವೆಂಕಯ್ಯ ಶೆಟ್ಟಿ ಹೊಸಪೇಟೆ, ಶ್ರೀನಿವಾಸ್ ಜೋಶಿ, ವೀರಭದ್ರಯ್ಯ ಸ್ವಾಮಿ, ಹನುಮಂತ ಮದರೆಕರ್, ಶ್ರೀನಿವಾಸ್ ಕಲವಲ ದೊಡ್ಡಿ, ಅಬ್ದುಲ್ ಅಜೀಜ್, ದೇವೇಂದ್ರಪ್ಪ ಧನ್ವಂತರಿ, ಬೆಟ್ಟಪ್ಪ ವಕ್ರಾಣಿ ಹಾಗೂ ಮುಂತಾದವರು ಭಾಗವಹಿಸಿದ್ದರು. ವರದಿ: ರುದ್ರಪ್ಪ ಭಂಡಾರಿ ಕೊಪ್ಪಳ
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…