ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮ

ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮ

ಇಂದು ವಿನೋಬನಗರದ  ಸ್ನೇಹಜೀವಿ ಗೆಳೆಯರ ಬಳಗ ಜಯನಗರ ಪೊಲೀಸ್ ಠಾಣೆ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಶಿವಮೊಗ್ಗ ಇವರ ಆಶ್ರಯದಲ್ಲಿ ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸಿದ್ಧನಗೌಡ ಅವರ ಮಾರ್ಗದರ್ಶನದಲ್ಲಿ ನಗರದ ಲಕ್ಷ್ಮಿ ಟಾಕೀಸ್ ವೃತ್ತದಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾಡಲಾಯಿತು
ಇತ್ತೀಚಿಗೆ ಹೈಕೋರ್ಟ್ ನ ಆದೇಶದಂತೆ 9 ತಿಂಗಳ ಮೇಲ್ಪಟ್ಟ ಮಕ್ಕಳು ಸೇರಿದಂತೆ ಹಿಂಬದಿಯ ಸವಾರರು ಸಹ ಹೆಲ್ಮೆಟ್ ಧರಿಸಬೇಕು
ಎಂಬ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು

ಈ ಸಂದರ್ಭದಲ್ಲಿ ಪಿಎಸ್ಐ ಶಕುಂತಲಾ ಮಂಜುನಾಥ್ ಮತ್ತು ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಸ್ನೇಹಜೀವಿ ಗೆಳೆಯರ ಬಳಗದ
ಶರತ್ ಶಿವಮೂರ್ತಿ ಗಿರೀಶ್ ಸಂತೋಷ್ ಶಿವಮೊಗ್ಗ ವಿನೋದ್ ಶಿವಶರಣ ಶ್ರೀಮತಿ ಸವಿತಾ ಉಪಸ್ಥಿತರಿದ್ದರು

ವರದಿ : ಮೆಟ್ರೋ ನ್ಯೂಸ್

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ವರದಿ ನಾಗೇಶ್ ಸುಬ್ರಹ್ಮಣ್ಯ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು.ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಬಗ್ಗೆ ಸಭೆ ಸಭೆಯಲ್ಲಿ ಪಾರ್ಕಿಂಗ್, ಲಕ್ಷದೀಪೋತ್ಸವ, ಕುಣಿತ ಭಜನೆ, ಬ್ರಹ್ಮರಥೋತ್ಸವ ಪಾಸ್, ಕೃಷಿ ಸ್ಟಾಲ್, ಸಿಡಿ ಮದ್ದು ಪ್ರದರ್ಶನ ಬಗ್ಗೆ ಚರ್ಚೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ…

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!

    ವರದಿ : ಆರತಿ ಗಿಳಿಯಾರು ಉಡುಪಿ ಜಿಲ್ಲೆ. ಕುಂದಾಪುರ: ಕೊಲ್ಲೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಹೊನ್ನಾವರದಿಂದ ಕೇರಳಕ್ಕೆ ಮೀನು ತುಂಬಿಕೊಂಡು ಹೋಗುತ್ತಿದ್ದ ಇನ್ಸುಲೇಟರ್ ವಾಹನವು ಹಿಂದಿನಿಂದ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನ. 20 ರಂದು ಬುಧವಾರ ರಾಷ್ಟ್ರೀಯ ಹೆದ್ದಾರಿ…

    You Missed

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!

    ಕುಂದಾಪುರ ತಾಲ್ಲೂಕು ದಂಡಾಧಿಕಾರಿ ಶೋಭಾ ಲಕ್ಷ್ಮಿ  ಕರ್ತವ್ಯ ನಿರ್ವಹಿಸದೆ ಹೈಡ್ರಾಮ  ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ದಾರಿ ಇಲ್ಲದೆ ಅಧಿಕಾರಿಗಳಿಂದ ಪಂಗನಾಮ…!  

    ಕುಂದಾಪುರ ತಾಲ್ಲೂಕು ದಂಡಾಧಿಕಾರಿ ಶೋಭಾ ಲಕ್ಷ್ಮಿ  ಕರ್ತವ್ಯ ನಿರ್ವಹಿಸದೆ ಹೈಡ್ರಾಮ  ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ದಾರಿ ಇಲ್ಲದೆ ಅಧಿಕಾರಿಗಳಿಂದ ಪಂಗನಾಮ…!  

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.