ಉಡುಪಿ: ಪಿರ್ಯಾದಿದಾರರಾದ ಬಸವರಾಜ (26), ಉತ್ತರ ಕನ್ನಡ ಜಿಲ್ಲೆ ಇವರು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್‌ ಲಿಮಿಟೆಡ್‌ , ಉಡುಪಿ ಬ್ರಾಂಚ್‌ (ಕೆಎ1869)ನಲ್ಲಿ ಒಂದೂವರೆ ತಿಂಗಳಿನಿಂದ ಏರಿಯಾ ಮ್ಯಾನೇಜರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಬ್ಯಾಂಕ್‌ನಲ್ಲಿ ಒಂದು ವರ್ಷದಿಂದ ಮ್ಯಾನೇಜರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾರವರು ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುವ ಕರ್ತವ್ಯವನ್ನು ಮಾಡಿಕೊಂಡಿರುತ್ತಾರೆ.

ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾರವರು ಸಂಘದ ಸದಸ್ಯರು ಕಟ್ಟಿದ ಲೋನ್‌ ಹಣದಲ್ಲಿ ರೂಪಾಯಿ 1,25,787 ಹಣವನ್ನು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್‌ ಲಿಮಿಟೆಡ್‌ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿರುತ್ತಾರೆ.

ಅದರಂತೆ ಲೋನ್‌ ಆಫೀಸರ್‌ಗಳಾದ ಅಕ್ಷಯ್‌ ರವರು 49,000/- ಮತ್ತು ದೀಕ್ಷಿತ್‌ ರವರು 3,00,000/- ಹಣವನ್ನು ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡು , ಸಂಸ್ಥೆಯ ಮ್ಯಾನೇಜರ್‌ರವರೊಂದಿಗೆ ಸೇರಿಕೊಂಡು ಈ ಮೂವರೂ ಒಟ್ಟು ರೂಪಾಯಿ 4,74,787/- ಹಣವನ್ನು ಸಂಸ್ಥೆಗೆ ಕಟ್ಟದೇ ಮೋಸ ಹಾಗೂ ನಂಬಿಕೆ ದ್ರೋಹ ಮಾಡಿರುತ್ತಾರೆ.

ದಿನಾಂಕ 29.08.2024 ರಂದು ಬೆಳಿಗ್ಗೆ 7:30 ಗಂಟೆಗೆ ಪಿರ್ಯಾದಿದಾರರ ಸಂಸ್ಥೆಯ ಹಿರಿಯ ಅಧಿಕಾರಿಗಳಾದ ಬಸವರಾಜ , ವೈಸ್‌ ಪ್ರೆಸಿಡೆಂಟ್‌ ಮತ್ತು ಸಹಾಯಕ ವೈಸ್‌ ಪ್ರೆಸಿಡೆಂಟ್‌ ಕೊಟ್ರೇಶ , ಸ್ಟೇಟ್‌ ವೈಸ್‌ ಪ್ರೆಸಿಡೆಂಟ್‌ ಆದ ಮಹೇಶ್‌ ರವರು ಸಂಸ್ಥೆಯ ಲೆಕ್ಕ ಪತ್ರಗಳನ್ನು ಪರಿಶೀಲನೆ ಮಾಡಿದಾಗ ಸಂಸ್ಥೆಯ ನಗದು ಕ್ಲೋಸಿಂಗ್‌ ಬ್ಯಾಲೆನ್ಸ್‌ ಕಡಿಮೆ ಇದ್ದ ಕಾರಣ ವಿಚಾರ ಬೆಳಕಿಗೆ ಬಂದಿರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 154/2024 ಕಲಂ : 316(5), 318(4) ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ