ಭಟ್ಕಳ :ಅನುದಾನ ಹಂಚಿಕೆಯಲ್ಲಿ ಜಿಲ್ಲಾಉಸ್ತುವಾರಿಸಚಿವರ*ತಾರತಮ್ಯದ ದೋರಣೆತೋರುತ್ತಿದ್ದಾರೆ.
ಬಿಜೆಪಿ ಮಾಜಿ  ಶಾಸಕ ಸುನಿಲ್ ನಾಯ್ಕ್.

ಭಟ್ಕಳ :ಸ.1ರಂದು.ತಾಲೂಕಿನ ಆಸರಕೇರಿ ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ಸಭಾಭವನದಲ್ಲಿ  ಮಂಡಲ ಕಾರ್ಯಕಾರಿಣಿ ವಿಶೇಷ ಸಭೆ, ಸದಸ್ಯತ್ವ ಅಭಿಯಾನ- 2024 ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಭಟ್ಕಳ  ಮಾಜಿ  ಶಾಸಕ ಸುನಿಲ್ ಬಿ ನಾಯ್ಕ್.ಅವರು ಕಾಂಗ್ರೇಸ್ ಪಕ್ಷ ಕ್ಷೇತ್ರದಲ್ಲಿ ಕುರುಡು ಕಾನೂನನ್ನು ಚಲಾಯಿಸುತ್ತಿದೆ.

ಜಾಲಿ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ಸದಸ್ಯರು ಆಯ್ಕೆಯಾಗಿರುವ ವಾರ್ಡ ಗಳಿಗೆ  ಕಾಂಗ್ರೇಸ್ ಸರ್ಕಾರದಿಂದ ಅನುದಾನ ತಾರತಮ್ಯಮಾಡಲಾಗುತ್ತಿದೆ.ನಾನುಶಾಸಕನಾಗಿದ್ದ ಸಂದರ್ಭದಲ್ಲಿ ಇಂತಹ ತಾರತಮ್ಯ ಎಂದಿಗೂ ಮಾಡಿರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನುದಾನ ಹಂಚಿಕೆಯಲ್ಲಿ ಅಸಮಾನತೆ ತೋರಿಸದೆ ಎಲ್ಲಾ ವಾರ್ಡಗಳಿಗೂ ಹಂಚುವ ವ್ಯವಸ್ಥೆ ಆಗಬೇಕು.

ಆದರೆ ಸಚಿವರು ಇಂತಹ ವಿಷಯಗಳಲ್ಲಿ ತಾರತಮ್ಯದ ದೋರಣೆ ತೋರುತ್ತಿದ್ದಾರೆ.
ಒಮ್ಮೆ ಗೆದ್ದು ಬಂದ ನಂತರ ಯಾವುದೇ ಒಂದು ಪಕ್ಷಕ್ಕೆ ಮಾತ್ರ ಶಾಸಕರಾಗಿರುವುದಿಲ್ಲ. ಎಲ್ಲರಿಗೂ ಆಧ್ಯತೆ ನೀಡಬೇಕು.

ಇತ್ತಿಚೇಗೆ ಆಡಳಿತ ಕಛೇರಿಯಲ್ಲಿ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ. ಮಳೆಗಾಲದ ಸಂದರ್ಭದಲ್ಲಿ ಸಂಪೂರ್ಣ ಮನೆ ಉದ್ವಸ್ಥಗೊಂಡರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 5 ಲಕ್ಷ ಕೊಡುತ್ತಿದ್ದರು. ಆದರೆ ಇದೀಗ ಇತ್ತೀಚೆಗೆ ಸಂಭವಿಸಿದ ಮಳೆಹಾನಿ ಪರಿಹಾರವಾಗಿ ಅತ್ಯಂತ ಕಡಿಮೆ ಮೊತ್ತದ ಪರಿಹಾರವನ್ನು ನೀಡಲಾಗುತ್ತಿದೆ ಎಂದರು.

ತಾಲೂಕಾ ಬಿಜೆಪಿ ಮಂಡಳದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಮಾತನಾಡಿ  ಪಕ್ಷದ ಸಂಘಟನೆಯನ್ನು ತಳ ಹಂತದವರೆಗೆ ಮುಟ್ಟಿಸುವ ಸಲುವಾಗಿ ನಾವು ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್ ಎಸ್ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಪ್ರಶಾಂತ ನಾಯ್ಕ, ಶ್ರೀಕಾಂತ ನಾಯ್ಕ್,  ಬಿಜೆಪಿ  ಪಕ್ಷದ  ಮುಖಂಡರು  ಪದಾಧಿಕಾರಿಗಳ,
ಕಾರ್ಯಕರ್ತರು  ಉಪಸ್ಥಿತರಿದ್ದರು.

ವರದಿ : ಲೋಕೇಶ್ ನಾಯ್ಕ.ಭಟ್ಕಳ

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ