ಸಿಪೆಟ್ ಮೈಸೂರು : ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ಮೇ.28 ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯು ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದ್ದು,

2024-25ನೇ ಸಾಲಿನ ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಿಜಿ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಿಜಿ 3 ವರ್ಷ ಕೋರ್ಸ್‍ಗಳ ಪ್ರವೇಶಕ್ಕೆ ಆನ್ ಲೈನ್ /ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ತೇರ್ಗಡಿಯಾದವರು ವೆಬ್‍ಸೈಟ್ www.cipet.gov.in  ರಲ್ಲಿ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಿಪೆಟ್ ಸಂಸ್ಥೆಯ ನಿರ್ದೇಶಕ ಆರ್.ಟಿ. ನಾಗರಳ್ಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0821-2510618/9480253024/9791431827/ 9466585669 ಗಳನ್ನು ಸಂಪರ್ಕಿಸುವುದು.

ಅವಧಿ ವಿಸ್ತರಣೆ
ಶಿವಮೊಗ್ಗ ಮೇ.28 ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನಿದಿಗೆ ಕೈಗಾರಿಕೆ ಪ್ರದೇಶ ಮಾಚೇನಹಳ್ಳಿ 2024-25 ನೇ ಸಾಲಿನ ಡಿಪ್ಲೋಮಾ  ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿಯನ್ನು ಅಹ್ವಾನಿಸಿದ್ದು , ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 03 ರ ವರೆಗೆ ವಿಸ್ತರಿಸಿದೆ.

ಡಿಪ್ಲೋಮಾ  ಇನ್ ಟೂಲ್ ಮತ್ತು ಡೈ ಮೇಕಿಂಗ್ ( DTDM), ಡಿಪ್ಲೋಮಾ  ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ (DPM), ಡಿಪ್ಲೋಮಾ  ಇನ್ ಮೇಕಾಟ್ರಾನಿಕ್ಸ್ ( DMCH)) ಕೋರ್ಸ್ ಗಳಿಗೆ 4 ವರ್ಷ ಅವಧಿ ತರಬೇತಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ದಿನಾಂಕ 03.06.2024 ರ ಒಳಗೆ ಆನ್ಲೈನ್ : http://cetonline.Karnataka.gov.in/kea/ ಮೂಲಕ  ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 08182-246054/ 9902232839/ 9448307027/ 9880141054/9449286543 ಸಂಪರ್ಕಿಸಲು ಪ್ರಾಂಶುಪಾಲರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಮೆಟ್ರೋ ನ್ಯೂಸ್

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ವರದಿ  ಲೋಕೇಶ್ ನಾಯ್ಕ್ ಭಟ್ಕಳ್. 2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮವನ್ನು ಗುರುವಾರದಂದು ಅಲಂಕಾರಿಕ ಮೀನುಗಳನ್ನು  ಅಕ್ವೆರಿಯಂನಲ್ಲಿ ತುಂಬುವ ಮೂಲಕ ಉದ್ಘಾಟಿಸಿದ ಉಪ‌ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು  . ಮೀನುಗಾರಿಕೆ  ದಿನಾಚರಣೆಯಮತ್ಸ್ಯ ಮೇಳದ ಅಂಗವಾಗಿ ಮತ್ತು…

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ವರದಿ ನಾಗೇಶ್ ಸುಬ್ರಹ್ಮಣ್ಯ ದಕ್ಷಿಣ ಕನ್ನಡ ಜಿಲ್ಲೆ ಕಡಬ ಬಲ್ಪಗ್ರಾಮ.ಡಿ. 31ರಿಂದ ಜ. 1: ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ, ದೈವಗಳ ನೇಮೋತ್ಸವ – ಆಮಂತ್ರಣ ಪತ್ರ ಬಿಡುಗಡೆ ಸುಬ್ರಹ್ಮಣ್ಯ ನ.22: ಬಳ್ಪ ಗ್ರಾಮದ ಎಣ್ಣೆಮಜಲು, ಗುಂಡಾಜೆ…

    You Missed

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!