ರಾಮಾಯಣ ಮಾನವೀಯ ಮೌಲ್ಯಗಳ ಮಹಾ ಕಾವ್ಯ ಶಾಸಕ ಶರತ್ ಬಚ್ಚೇಗೌಡ

ವರದಿ ನಾರಾಯಣಸ್ವಾಮಿ ಸಿ.ಎಸ್

ಹೊಸಕೋಟೆ ಅ. 18
ವಾಲ್ಮೀಕಿಯವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಅವರ ಆದರ್ಶಗಳನ್ನು ಪ್ರಚಾರ ಮಾಡುವ ಮೂಲಕ ಶಾಂತಿ ಸಹಬಾಳ್ವೆ ನಡೆಸಿದಾಗ ಮಾತ್ರ ವಾಲ್ಮೀಕಿ ಅವರ ಜನ್ಮದಿನ ಆಚರಣೆ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರು ತಿಳಿಸಿದರು .

ನಗರದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತ ಹಾಗೂ ವಾಲ್ಮೀಕಿ ಸಮುದಾಯದ ವತಿಯಿಂದ ಹಮ್ಮಿಕೊಂ ಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ದಲ್ಲಿ ಮಾತನಾಡಿಮಹರ್ಷಿ ವಾಲ್ಮೀಕಿ ಅವರು ಅಂದಿನ ದಿನಗಳಲ್ಲಿ ಇಂದಿನ ಸಮಾಜದಲ್ಲಿನ ಅಂಕು ಕೊಂಡುಗಳನ್ನು ತಿನ್ನುವ ಬಗ್ಗೆ ಹಾಗೂ ಜಾತ್ಯತೀತ ಮನೋಭಾವಗಳನ್ನು ಬೆಳೆಸುವ ಕೆಲಸವನ್ನು ರಾಮಾಯಣ ಬರೆಯುವ ಮೂಲಕ ಮಾಡಿದ್ದರು. ಅಂದು ವಾಲ್ಮೀಕಿ ಅವರು ಬರೆದ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ ಎಂದರು.

ಭಾರತದ ಮೊಟ್ಟಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಆದಿಕವಿಮಹರ್ಷಿ ವಾಲ್ಮೀಕಿಯ ರಾಮಾಯ ಇವು ಭಾರತೀಯರ ಜೀವನ ಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದರು.

ತಹಸೀಲ್ದಾರ್ ಸೋಮಶೇಖರ್    ಮಾತನಾಡಿ, ಮಹರ್ಷಿ ವಾಲ್ಮೀಕಿ ಆದ ರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರಾದ ಹನುಮರಾಜ್, ದೇವ ರಾಜ್, ಕೃಷ್ಣಪ್ಪ, ನಾಗರಾಜ್, ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖ‌ರ್, ಉಪಾಧ್ಯಕ್ಷ ನವೀನ್, ಸದಸ್ಯರಾದ ರಮಾ, ಗಣೇಶ್, ಅಂಜು, ಬಿಡಿಸಿಸಿ ನಿರ್ದೇಶಕ ಕೃಷ್ಣ ಮೂರ್ತಿ, ತಾಪಂ ಇಒ ಡಾ. ಸಿ.ಎನ್. ನಾರಾಯಣಸ್ವಾಮಿ, ಟೌನ್ ಬ್ಯಾಂಕ್ ನಿರ್ದೇಶಕ ಎಚ್.ಜಿ.ಮೋಹನ್ ಕುಮಾರ್, ಅಬ್ದುಲ್ಲಾ ಸಾಬ್, ವಿಜಯಕು ಮಾರ್ ಮತ್ತಿತರರು ಹಾಜರಿದ್ದರು

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ