ಮುನವಳ್ಳಿ ಪೊಲೀಸ್ ಹೊರ ಠಾಣೆ ಯಲ್ಲಿ ಎಲ್ಲ ಮೆಕ್ಯಾನಿಕ್ ಅಂಗಡಿ ಮಾಲೀಕರು ಪಾಲಿಸಬೇಕಾದ ನಿಯಮಗಳ ಬಗ್ಗೆ ಸಭೆ

ವರದಿ ರಾಜು ಮಹೇಂದ್ರ ಕರ

ಬೆಳಗಾವಿ ಅ.22
ಸವದತ್ತಿ ಜಿಲ್ಲೆಯ  ಮೆಕ್ಯಾನಿಕ್ ಅಂಗಡಿಗೆ ಬರುವ ಎಲ್ಲ ವಾಹನ ಮತ್ತು ಮಾಲೀಕರ ಪೂರ್ಣ ವಿವರ
ನಿಮ್ಮ ಮೆಕಾನಿಕ್ ಅಂಗಡಿಯ ಒಳಗೆ ಮತ್ತು ಹೊರಗೆ ಸಿಸಿಟಿ ಕ್ಯಾಮೆರಾ ಗಳನ್ನು ಅಳವಡಿಸುವುದು ವಾಹನದ ಮಾಡೆಲ್ ನಂಬರ್ ಇನ್ಸೂರೆನ್ಸ್ ಆರ್ ಸಿ ಕಾರ್ಡ್ ಮಾಲೀಕರ ಫೋನ್ ನಂಬರ್ ಹಾಗೂ ಗ್ಯಾರೇಜ್ ಗೆ ವಾಹನವನ್ನು ತೆಗೆದುಕೊಂಡು ಬಂದ ವ್ಯಕ್ತಿಯ ಸಂಪೂರ್ಣ ವಿವರಗಳು ರಿಜಿಸ್ಟರ್ ಅನ್ನು ನಿರ್ವಹಿಸಬೇಕು

ವಾಹನ ಮೆಕಾನಿಕ್ ಅಂಗಡಿಗೆ ಬರಲು ನಿಖರವಾದ ಕಾರಣ ತಿಳಿದುಕೊಳ್ಳಬೇಕು

ನಿಮಗೆ ವಾಹನ ಮತ್ತು ಮಾಲೀಕರ ಮೇಲೆ ಯಾವುದೇ ರೀತಿಯ ಸಂಶಯ ಬಂದರೆ ಅಂದರೆ ಕಳ್ಳತನಕ್ಕೆ ಬಳಸಿದ್ದು ಅಪಘಾತ ನಡೆಸಿದ್ದು ಕೂಡಲೇ ಪಿ.ಐ “P. I” ಸವದತ್ತಿರವರ ಮೊ 9480804039 PSI ರವರ 9480804078 ಗೆ ಕರೆ ಮಾಡಿ ತಿಳಿಸಬೇಕು

ಈ ಮೇಲಿನ ನಿಯಮಗಳನ್ನು ಮೆಕ್ಯಾನಿಕ್ ಅಂಗಡಿ ಮಾಲೀಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಯಾವುದೇ ರೀತಿಯ ಅಪರಾಧದಲ್ಲಿ ಭಾಗಿಯಾದ ವಾಹನಗಳನ್ನು ರಿಪೇರಿ ಮಾಡುವುದಾಗಲಿ ಅಥವಾ ಪೊಲೀಸರಿಗೆ ಮಾಹಿತಿ ಮರೆಮಾಚುವುದಾಗಲಿ ಮಾಡಿದರೆ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು

ಎಂದು ಮಾನ್ಯ ಆರಕ್ಷಕ ನಿರೀಕ್ಷಕರು ಸವದತ್ತಿ ಪೊಲೀಸ್ ಠಾಣೆ ತಿಳಿಸಿದ್ದಾರೆ ಈ ಬಗ್ಗೆ ಸಭೆ ಕರೆದು ಮುನವಳ್ಳಿ ಪೊಲೀಸ್  ಹೊರಠಾಣೆ  ಸಿಬ್ಬಂದಿಗಳು ನಿಯಮಗಳ ಬಗ್ಗೆ ಪಾಲನೆ ಮಾಡುವಂತೆ ಸೂಚಿಸಿದ್ದಾರೆ

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ ನ 20ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ ಎಂದು ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್ ತಿಳಿಸಿದರು. ತಾಲೂಕಿನ ಅತ್ತಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ…

    You Missed

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ