ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ ನೀಡಿದ ವಿಶ್ವವಿಖ್ಯಾತ ಮಲೆನಾಡ ಜೋಗ ಜಲಪಾತ

“ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ – ಮಲೆನಾಡ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ”

ಶಿವಮೊಗ್ಗ ಜು 18
ವಿಶ್ವಪ್ರಸಿದ್ಧ ನಮ್ಮ ಮಲೆನಾಡಿನ ಮುಕುಟಮಣಿ “ರಾಜ – ರಾಣಿ – ರೋರರ್ – ರಾಕೆಟ್” ಎಂಬ ಹೆಸರಿನಿಂದ ಜಗದ್ವಿಖ್ಯಾತಗಳಿಸಿರುವ “ಜೋಗ ಜಲಪಾತ” ಕ್ಕೆ ಇಂದು ಭೇಟಿ ನೀಡಿ ಕಳೆದ ಅವಧಿಯ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಹಯೋಗದಲ್ಲಿ ಜಲಪಾತದ ಆವರಣದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸಮಗ್ರ ಅಭಿವೃದ್ಧಿಗೆ ಹಾಗೂ ವರ್ಷ ಪೂರ್ತಿ ಜಲಪಾತದ ವೈಭವವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುವ ಸದುದ್ದೇಶದಿಂದ ಸುಮಾರು 185 ಕೋಟಿ ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ವತಿಯಿಂದ ಕೈಗೆತ್ತಿಕೊಂಡಿರುವ ಐತಿಹಾಸಿಕ ಕಾಮಗಾರಿಗಳನ್ನು ಪರಿವೀಕ್ಷಣೆ ನಡೆಸಿ ಸ್ಥಳದಲ್ಲಿದ್ದ ಅಧಿಕಾರಿ ವರ್ಗದವರಿಗೆ ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಲಾಯಿತು.

ಈ ಸಮಯದಲ್ಲಿ ಪ್ರಮುಖರಾದ ಶ್ರೀ ಪ್ರಕಾಶ್ ತಲಕಾಲಕೊಪ್ಪ ಅವರು, ಶ್ರೀ ಹಕ್ಕರೆ ಮಲ್ಲಿಕಾರ್ಜುನ್ ಅವರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮೆಟ್ರೋ ನ್ಯೂಸ್

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್‌ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ  ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ  ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ವರದಿ :ಆರತಿ ಗಿಳಿಯಾರು ಉಡುಪಿ : ನ.23ಬ್ರಹ್ಮಾವರ ತಾಲ್ಲೂಕಿನ ಮೂಡು ಗಿಳಿಯಾರು ಶಾಲಾ ಮೈದಾನದಲ್ಲಿ  ದಿನಾಂಕ  ಡಿಸೆಂಬರ್ 14 ಮತ್ತು 15 ರಂದು ನಿಸರ್ಗ ಕ್ರಿಕೆಟರ್ಸ್   ಗಿಳಿಯಾರು ಇವರ ವತಿಯಿಂದ ಪ್ರಥಮ ಬಾರಿಗೆ ರಾಜ್ಯಮಟ್ಟದ ಹೊನಲು ಬೆಳಕಿನ 40 ಗಜಗಳ ಕ್ರಿಕೆಟ್…

    You Missed

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.