78 ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಗ್ರಾಮೀಣ ವ್ಯವಸಾಯ ಸಂಘ ನಿಯಮಿತದ ವತಿಯಿಂದ  ಬಸ್ಸು ತಂಗುದಾಣ ಲೋಕಾರ್ಪಣೆ.

ಭಟ್ಕಳ :ಹಲವು ದಿನಗಳಿಂದ ಬೆಳಕೆಯಲ್ಲಿ ಬಸ್ಸು ತಂಗುದಾಣ ನಿರ್ಮಿಸುವಂತೆ ಸಾರ್ವಜನಿಕರಿಂದ ಬೇಡಿಕೆ ಇತ್ತು. ಹಿರಿಯರು, ವಿದ್ಯಾರ್ಥಿಗಳು ಮಳೆಗಾಲದ ಸಂದರ್ಭದಲ್ಲಿ ನೆನೆದುಕೊಂಡು ನಿಂತು ಬಸ್ಸಿಗಾಗಿ ಕಾಯುವ ಸನ್ನಿವೇಶ ಮನಸ್ಸಿಗೆ ಕಸಿವಿಸಿ ಎನಿಸುತ್ತಿತ್ತು. ಆ ಕಾರಣಕ್ಕಾಗಿ ಬೆಳಗೆಯಲ್ಲಿ ಬಸ್ಸು ತಂಗುದಾಣವನ್ನು ನಿರ್ಮಿಸಿದ್ದೇವೆ ಎಂದು ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಮಾದೇವ ನಾಯ್ಕ ಹೇಳಿದರು.

ಬೈಟ್ ಮಾದೇವ ನಾಯ್ಕ, ಅಧ್ಯಕ್ಷರು

78 ನೇ ಸ್ವಾತಂತ್ರ್ಯೋತ್ಸವ ಸುಸಂದರ್ಭದಲ್ಲಿ ಗ್ರಾಮೀಣ ವ್ಯವಸಾಯ ಸಂಘ ನಿಯಮಿತದ ವತಿಯಿಂದ ಭಟ್ಕಳ ತಾಲೂಕಿನ ಬೆಳಕೆಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಬಸ್ಸು ತಂಗುದಾಣವನ್ನು ನಿರ್ಮಿಸಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು ಬಸ್ಸು ತಂಗುದಾಣ ತೀರಾ ಅವಶ್ಯವಾಗಿದ್ದು ಇದು ನಮ್ಮ ನಿಮ್ಮೆಲ್ಲರ ಆಸ್ತಿ ಇದನ್ನು ನಾವು ಜೋಪಾನವಾಗಿ ಕಾಪಾಡಿಕೊಂಡು ಹೋಗಬೇಕು ಎಂದರು.

ಬೆಳಕೆ ಗ್ರಾಮ ಪಂಚಾಯತ ಅಧ್ಯಕ್ಷ ಜಗದೀಶ ನಾಯ್ಕ ಮಾತನಾಡಿ ಇದೊಂದು ಸಮಾಜಮುಖಿ ಕಾರ್ಯವಾಗಿದ್ದು ನಾವು ಅನೇಕ ಬಾರಿ ಐ.ಆರ್.ಬಿ ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿಕೊಂಡಿದ್ದರು ಬಸ್ಸ್ ತಂಗುದಾಣ ನಿರ್ಮಿಸಿ ಕೊಟ್ಟಿರಲಿಲ್ಲ. ಇದೀಗ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘ ನಿಯಮಿತ ಮಾದೇವ ನಾಯ್ಕರವರ ನೇತೃತ್ವದಲ್ಲಿ ಬಸ್ಸು ತಂಗುದಾಣ ನಿರ್ಮಿಸಿ ಕೊಟ್ಟಿರುವುದು ಖುಷಿಯ ವಿಚಾರವಾಗಿದೆ ಎಂದರು

ಬೈಟ್: ಜಗದೀಶ ನಾಯ್ಕ, ಅಧ್ಯಕ್ಷರು, ಗ್ರಾಮ ಪಂಚಾಯತ್ ಬೆಳಕೆ

ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷರಾದ ಪಾಂಡುರಂಗ ನಾಯ್ಕ, ಲಲಿತಾ ಕೊರ್ಗ ನಾಯ್ಕ, ಭಟ್ಕಳ ಬಿಜೆಪಿ ಮಂಡಳ ಅಧ್ಯಕ್ಷ ಲಕ್ಮೀನಾರಾಯಣ ನಾಯ್ಕ, ಸಂಘದ ನಿರ್ದೇಶಕರು, ಸಿಬ್ಬಂದಿಗಳು, ಸಾರ್ವಜನಿಕರು ಇದ್ದರು.

ವರದಿ :ಲೋಕೇಶ್ ನಾಯ್ಕ್. ಭಟ್ಕಳ.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ